ಸಮಗ್ರ ಸುದ್ದಿ

ಬೆಂಗಳೂರು ಟೆಕ್ ಸಮಿಟ್‌ಗೆ ಚೆನ್ನೈ ಉದ್ಯಮ ವಲಯದಿಂದ ಭಾರೀ ಆಸಕ್ತಿ

ಬೆಂಗಳೂರು: 29ನೇ ಬೆಂಗಳೂರು ಟೆಕ್ ಸಮಿಟ್‌–2026ರ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಚೆನ್ನೈನಲ್ಲಿ ಆಯೋಜಿಸಿದ್ದ ಉದ್ಯಮ ಸಂವಾದಕ್ಕೆ ತಂತ್ರಜ್ಞಾನ ಮತ್ತು ಉದ್ಯಮ ವಲಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 300ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ, ಬೆಂಗಳೂರು ಟೆಕ್ […]

ಸಮಗ್ರ ಸುದ್ದಿ

ವಿಮೆ ವಂಚನೆ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ

ಬೆಂಗಳೂರು: ವಿಮಾ ಕಂಪನಿಗಳಿಗೆ ಸಲ್ಲಿಕೆಯಾಗುವ ವಂಚನೆಪೂರಿತ ಕ್ಲೇಮ್‌ಗಳ ಕುರಿತು ದೂರುಗಳನ್ನು ದಾಖಲಿಸಿಕೊಂಡು ತ್ವರಿತ ತನಿಖೆ ನಡೆಸಲು ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಗೃಹ ಇಲಾಖೆ […]

ಸಮಗ್ರ ಸುದ್ದಿ

ಗ್ರಾಹಕರಿಗೆ ಸಿಹಿ ಸುದ್ದಿ; ರಜಾ ದಿನ ಭಾನುವಾರ ಇರಲಿದೆ ಬ್ಯಾಂಕಿಂಗ್ ಸೇವೆ; ಪ್ರಲ್ಹಾದ ಜೋಶಿ| ಸೆ.27ರಂದು ಬ್ಯಾಂಕ್ ಕಾರ್ಯಾರಂಭಕ್ಕೆ ರಿಸರ್ವ್ ಬ್ಯಾಂಕ್ ಅನುಮತಿ

ನವದೆಹಲಿ: ಬ್ಯಾಂಕ್ ಯುನಿಯನ್ ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಿದ ಹಿನ್ನಲೆಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಸೆ.27ರ ಭಾನುವಾರ ಪೂರ್ಣಾವಧಿ ಕಾರ್ಯ ನಿರ್ವಹಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ […]

ಸಮಗ್ರ ಸುದ್ದಿ

ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ನೆರವು ಅಗತ್ಯ| ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಜನರಿಗೆ ಅಗತ್ಯ ನೆರವು ಒದಗಿಸಲು ರಾಜ್ಯ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಕೇಂದ್ರ ಸರ್ಕಾರವು ಬರ […]

ಸಮಗ್ರ ಸುದ್ದಿ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಹಿರಿಯ ನಟ ಅನಂತ್ ನಾಗ್ ಅವರಿಗೆ ಸದನದಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ ಅಭಿನಂದನೆ

ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ವಿಧಾನಸಭೆಯಲ್ಲಿ ಅಭಿನಂದನೆ ಸಲ್ಲಿಸಿದರು. ಸದನದಲ್ಲಿ […]

ಸಮಗ್ರ ಸುದ್ದಿ

ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿಯೇ ಹೊರತು, ಈಶ್ವರಪ್ಪ ಅವರು ಹೇಳಿದ್ದ 15 ಜನರನ್ನು ಕೊಟ್ಟು, ಕೊಳ್ಳುವ ರಾಜೀನಾಮೆ ರೀತಿ ಅಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ನಂದಿನಿ ಹಾಲಿನ ದರ ಹೆಚ್ಚಳ; ಸರ್ಕಾರಕ್ಕೆ ಒಕ್ಕೂಟಗಳ ಮನವಿ| ಹಾಲು ಉತ್ಪಾದನೆಗೆ ತಗಲುವ ವೆಚ್ಚ ಸೇರಿ, ಸಮಗ್ರ ಮಾಹಿತಿ ಒದಗಿಸಲು ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ಬೆಂಗಳೂರು:ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ.8ರಿಂದ ರೂ.10ರಷ್ಟು ಹೆಚ್ಚಿಸಲು ಕರ್ನಾಟಕ ರಾಜ್ಯದ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ […]

ಸಮಗ್ರ ಸುದ್ದಿ

ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಗುಜರಾತ್: ಹಿರಿಯ ನಟ ಅನಂತನಾಗ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 2024ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ 72ನೇ ಚಲನಚಿತ್ರ ಪ್ರಶಸ್ತಿ ಪ್ರದಾನ […]

ಸಮಗ್ರ ಸುದ್ದಿ

ಕಸ್ತೂರಿ ರಂಗನ್‌ ವರದಿ ನ್ಯೂನ್ಯತೆ ಮಾರ್ಪಾಡು ಸೂಚಿಸಲು ಸಮಿತಿ ರಚನೆಗೆ ವಿಧಾನ ಮಂಡಲದ ಒಮ್ಮತದ ನಿರ್ಣಯ

ಬೆಂಗಳೂರು:ಕಸ್ತೂರಿರಂಗನ್ ವರದಿಯ ನ್ಯೂನತೆಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿ ಸೂಚಿಸಲು ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ, ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ, ಗ್ರಾಮ ಮತ್ತು ಸರ್ವೇವಾರು ಸಮೀಕ್ಷೆ ನಡೆಸಿ ಮಾರ್ಪಾಡು ಸೂಚಿಸಲು […]

ಸಮಗ್ರ ಸುದ್ದಿ

ಡಾ: ಕಸ್ತೂರಿ ರಂಗನ್ ವರದಿ ಪರಿಸರದ ಬಗ್ಗೆ ಬರೆದ ಮರಣ ಶಾಸನ – ಶಾಸಕ ಟಿ.ಡಿ. ರಾಜೇಗೌಡ

ಬೆಂಗಳೂರು: ಡಾ: ಕಸ್ತೂರಿ ರಂಗನ್ ವರದಿಯು ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ವಾಸಿಸುವ ಜನರ ಮರಣ ಶಾಸನ ಎಂದು ಶೃಂಗೇರಿ ಶಾಸಕ ರಾಜೇಗೌಡ ಅವರು ತಿಳಿಸಿದರು. ಇಂದು ವಿಧಾನಸಭೆಯಲ್ಲಿ ವಿಶೇಷ ಚರ್ಚಿಯಲ್ಲಿ ಭಾಗವಹಿಸಿ ಪಶ್ಚಿಮಘಟ್ಟಗಳ ಡಾ: […]

You cannot copy content of this page