ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು : ಉಪಮುಖ್ಯಮಂತ್ರಿ ಜಿ.ಪರಮೇಶ್ವರ | ಖಾಲಿ ಹುದ್ದೆಗಳ ಭರ್ತಿ, ಬಡ್ತಿ ಪ್ರಕ್ರಿಯೆ ಚುರಕುಗೊಳಿಸಿ
ಬೆಂಗಳೂರು: ಕಂದಾಯ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಸಹಾಯಕ ಆಯುಕ್ತರಿಗೆ (AC) ಹೆಚ್ಚಿನ ಜವಾಬ್ದಾರಿ ನೀಡಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ವಿಧಾನಸೌಧದಲ್ಲಿ ಇಂದು ಕಂದಾಯ ಇಲಾಖೆಯ ವಿವಿಧ ಯೋಜನೆಗಳು, ಆಡಳಿತಾತ್ಮಕ ಪ್ರಗತಿ […]
