ತುಂಗಭದ್ರಾ ಜಲಾಶಯಕ್ಕೆ ಸಣ್ಣ ನೀರಾವರಿ ಸಚಿವರ ಭೇಟಿ: ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿಯ ಪರಿವೀಕ್ಷಣೆ |ಎಲ್ಲಾ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಮೇ ಅಂತ್ಯದೊಳಗೆ ಪೂರ್ಣ- ಎನ್.ಎಸ್. ಭೋಸರಾಜು
ಕೊಪ್ಪಳ: ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯವನ್ನು ಮೇ ಅಂತ್ಯದೊಳಗೆ ಪೂರ್ಣಗೊಳಿಸಿ, ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ತಂತ್ರಜ್ಞಾನ ಸಚಿವರು ಹಾಗೂ ವಿಧಾನ […]
