ಸಮಗ್ರ ಸುದ್ದಿ

ಯುವಜನರ ವೈಜ್ಞಾನಿಕ ಕನಸುಗಳಿಗೆ ಕಾಸ್ಮೋಸ್–ಮೈಸೂರು ಹೊಸ ವೇದಿಕೆ- ಪ್ರಧಾನಿ ನರೇಂದ್ರ ಮೋದಿ |ಚಂದ್ರಯಾನ-3, ಆದಿತ್ಯ ಎಲ್-1, ಗಗನಯಾನ ಭಾರತದ ಬಾಹ್ಯಾಕಾಶ ಸಾಧನೆಗೆ ಸಾಕ್ಷಿ‌

ಮೈಸೂರು:ವಿಜ್ಞಾನ ಮತ್ತು ಆಧ್ಯಾತ್ಮದ ಪರಂಪರೆ ಭಾರತದಲ್ಲಿ ಸದಾ ಜೊತೆಯಾಗಿ ಬೆಳೆದುಬಂದಿವೆ. ಆಧ್ಯಾತ್ಮವು ನಮ್ಮೊಳಗೆ ನೋಡುವಂತೆ, ಬ್ರಹ್ಮಾಂಡದ ಅಧ್ಯಯನವು ನಮ್ಮ ದೃಷ್ಟಿಯನ್ನು ಆಕಾಶದತ್ತ ಹರಿಸುವಂತೆ ಪ್ರೇರೇಪಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಮೈಸೂರಿನ […]

ಸಮಗ್ರ ಸುದ್ದಿ

ಬೆಂಗಳೂರಿನ ಮೆಟ್ರೋ ಜಾಲವನ್ನು 500 ಕಿ.ಮೀ.ಗೆ ವಿಸ್ತರಿಸುವ ಗುರಿ- ಸಿಎಂ ಡಿ.ಕೆ.ಶಿವಕುಮಾರ್

ಮೆಟ್ರೋ ಯೋಜನೆಗಳ ವೆಚ್ಚದಲ್ಲಿ ಕೇಂದ್ರ-ರಾಜ್ಯಗಳ ನಡುವೆ ಸಮಾನ ಹೊಣೆಗಾರಿಕೆ ಅಗತ್ಯ: ಪ್ರಧಾನಿ ಮೋದಿಗೆ ಸಿಎಂ ಡಿ.ಕೆ. ಶಿವಕುಮಾರ್ ಮನವಿ ಬೆಂಗಳೂರು : ಮೆಟ್ರೋ ರೈಲು ಯೋಜನೆಗಳ ಅನುಷ್ಠಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಹೆಚ್ಚು […]

ಸಮಗ್ರ ಸುದ್ದಿ

‘ಬಿಯಾಂಡ್ ಬೆಂಗಳೂರು’ ನೀತಿಯಡಿ ರಾಜ್ಯಾದ್ಯಂತ ಕೈಗಾರಿಕಾ ಅಭಿವೃದ್ಧಿಗೆ ಒತ್ತು: ಡಿಸಿಎಂ ಡಾ. ಜಿ. ಪರಮೇಶ್ವರ

ಬೆಂಗಳೂರು: ರಾಜ್ಯದ ಕೈಗಾರಿಕಾ ಅಭಿವೃದ್ಧಿಯನ್ನು ಬೆಂಗಳೂರಿಗೆ ಮಾತ್ರ ಸೀಮಿತಗೊಳಿಸದೆ, ಎರಡನೇ ಮತ್ತು ಮೂರನೇ ಹಂತದ ನಗರಗಳಿಗೂ ವಿಸ್ತರಿಸುವ ಉದ್ದೇಶದಿಂದ ನಮ್ಮ ಸರ್ಕಾರ ‘ಬಿಯಾಂಡ್ ಬೆಂಗಳೂರು’ ನೀತಿಯನ್ನು ರೂಪಿಸಿದೆ. ಈ ಮೂಲಕ ರಾಜ್ಯದ ವಿವಿಧ ನಗರಗಳಿಗೆ […]

ಸಮಗ್ರ ಸುದ್ದಿ

ನಾಳೆ 5ನೇ ಮಿನಿ ಕರ್ನಾಟಕ ಕ್ರೀಡಾಕೂಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದ ಚಾಲನೆ| ಸುಮಾರು 5 ಸಾವಿರ ಕ್ರೀಡಾಪಟುಗಳು ಭಾಗಿ

ಬೆಂಗಳೂರು:ಕರ್ನಾಟಕ ಸರ್ಕಾರ, ಕರ್ನಾಟಕ ಒಲಿಂಪಿಕ್‌ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 5ನೇ ಮಿನಿ ಕರ್ನಾಟಕ ಕ್ರೀಡಾಕೂಟಕ್ಕೆ ಶನಿವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಚಾಲನೆ ನೀಡಲಿದ್ದಾರೆ. ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ […]

ಸಮಗ್ರ ಸುದ್ದಿ

ಸಾಂಕ್ರಮಿಕವಲ್ಲದ ರೋಗ ತಡೆಗಟ್ಟುವಲ್ಲಿ 12 ಲಕ್ಷ ಬೆಂಗಳೂರಿಗರನ್ನು ತಲುಪಿದ ಆರೋಗ್ಯ ಸಿಟಿ ಬೆಂಗಳೂರು ಉಪಕ್ರಮ

ಬೆಂಗಳೂರು: ಬೆಂಗಳೂರನ್ನು ಆರೋಗ್ಯ ಸಿಟಿಯನ್ನಾಗಿ ನಿರ್ಮಿಸುವ ಉದ್ದೇಶದಿಂದ ಕಳೆದ ಎರಡು ವರ್ಷದಲ್ಲಿ 12 ಲಕ್ಷ (1.2 ಮಿಲಿಯನ್) ಬೆಂಗಳೂರಿಗರಿಗೆ ಸಾಂಕ್ರಾಮಿಕವಲ್ಲದ ರೋಗಗಳ (NCD) ತಪಾಸಣೆ, ಆರಂಭಿಕ ಪತ್ತೆ ಮತ್ತು ತಡೆಗಟ್ಟುವ ಆರೋಗ್ಯ ಸೇವೆ ಒದಗಿಸಲಾಗಿದೆ.ಆರೋಗ್ಯ […]

ಸಮಗ್ರ ಸುದ್ದಿ

ಮೈಸೂರಿನಲ್ಲಿ ‘ಭಾರತ ವನ’ ಯೋಜನೆಯಡಿ 40 ಸಾವಿರ ಸಸಿಗಳ ನೆಡುವಿಕೆ: ಹಸಿರು ಪರಿಸರ ನಿರ್ಮಾಣಕ್ಕೆ ಸಾಮೂಹಿಕ ಪ್ರಯತ್ನ ಅಗತ್ಯ – ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮರ-ಗಿಡಗಳನ್ನು ಬೆಳೆಸುವುದು ಕೇವಲ ಪರಿಸರ ಸಂರಕ್ಷಣೆಯ ಕೆಲಸವಲ್ಲ, ಅದು ಮುಂದಿನ ಪೀಳಿಗೆಯ ಭವಿಷ್ಯವನ್ನು ಸುರಕ್ಷಿತಗೊಳಿಸುವ ಮಹತ್ವದ ಜವಾಬ್ದಾರಿಯಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು. ನಗರದ ಲಲಿತಾದ್ರಿಪುರದ ಆಸುಪಾಸಿನಲ್ಲಿ […]

ಸಮಗ್ರ ಸುದ್ದಿ

ಸಾರ್ವಜನಿಕ ಪರೀಕ್ಷೆಗಳ ವಿಶ್ವಾಸಾರ್ಹತೆ ಹೆಚ್ಚಿಸಲು ತಂತ್ರಜ್ಞಾನ ಆಧಾರಿತ ಸುರಕ್ಷತಾ ಕ್ರಮಗಳಿಗೆ ಆದ್ಯತೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಾರ್ವಜನಿಕ ಪರೀಕ್ಷೆಗಳ ವಿಶ್ವಾಸಾರ್ಹತೆ, ಪಾರದರ್ಶಕತೆ ಹಾಗೂ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಆಧಾರಿತ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ಆದ್ಯತೆ ನೀಡಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ ಮತ್ತು […]

ಸಮಗ್ರ ಸುದ್ದಿ

ನ.13ರಂದು ಮಹಾತ್ಮಗಾಂಧಿ ಗ್ರಾಮೀಣ ಇಂಧನ ಅಭಿವೃದ್ಧಿ ಸಂಸ್ಥೆಯಲ್ಲಿ ಮಕ್ಕಳ ಗ್ರಾಮಸಭೆ

ಶಾಲಾ ಮಕ್ಕಳಿಗೆ ಗ್ರಾಮ ಸ್ವರಾಜ್ಯದ ಪರಿಚಯ: ಈಶ್ವರ ಖಂಡ್ರೆ ಚಾಲನೆ ಬೆಂಗಳೂರು: ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಜನ್ಮದಿನ -ಮಕ್ಕಳ ದಿನಾಚರಣೆ ಅಂಗವಾಗಿ ನ.13ರಿಂದ 30ರವರೆಗೆ ರಾಜ್ಯದ ವಿವಿಧ ಗ್ರಾ.ಪಂ.ಗಳಲ್ಲಿ ನಡೆಯಲಿರುವ ಮಕ್ಕಳ […]

ಸಮಗ್ರ ಸುದ್ದಿ

ಶೇ.56 ಮೀಸಲಾತಿ ಹೆಚ್ಚಳವನ್ನು 9 ಶೆಡ್ಯೂಲ್ ಗೆ ಸೇರಿಸಲು ವಿ.ಎಸ್. ಉಗ್ರಪ್ಪ ಒತ್ತಾಯ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಿದ್ದೇವೆಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ಶೇ.56 ಮೀಸಲಾತಿ ಹೆಚ್ಚಳ ವಿಚಾರವನ್ನು ಶೆಡ್ಯೂಲ್ 9 ಗೆ ಸೇರಿಸಿ ತಮಿಳುನಾಡು ಮಾದರಿಯಲ್ಲಿ ಆರ್ಟಿಕಲ್ 15, 16 […]

ಸಮಗ್ರ ಸುದ್ದಿ

ಪಶ್ಚಿಮ ಘಟ್ಟದ ಹೊಸ ವಿದ್ಯುದ್ದೀಕೃತ ರೈಲು ಮಾರ್ಗಕ್ಕೆ ಶಕ್ತಿ ತುಂಬಿದ KPTCL – ಕಡಿದಾದ ಪ್ರದೇಶಗಳಲ್ಲಿ ಕಾಮಗಾರಿ – 12 ರೈಲ್ವೆ ಟ್ರಾಕ್ಷನ್ ಕೇಂದ್ರಗಳಿಗೆ ಸಮರ್ಪಕ ವಿದ್ಯುತ್ ಮೂಲಸೌಕರ್ಯ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ಪಶ್ಚಿಮ ಘಟ್ಟದ ಅತ್ಯಂತ ಸವಾಲಿನ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗ ಹೊಸದಾಗಿ ವಿದ್ಯುದ್ದೀಕೃತಗೊಂಡಿರುವ ಹಿನ್ನೆಲೆಯಲ್ಲಿ, ಈ ಮಾರ್ಗದಲ್ಲಿ ವಿದ್ಯುತ್ ರೈಲುಗಳ ಸಂಚಾರಕ್ಕೆ ಅಗತ್ಯವಾದ ವಿಶ್ವಾಸಾರ್ಹ traction power ಒದಗಿಸಲು ಕರ್ನಾಟಕ ವಿದ್ಯುತ್ ಪ್ರಸರಣ […]

You cannot copy content of this page