ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಡಾ. ಶರಣಪ್ರಕಾಶ್ ಪಾಟೀಲ್ | ಎಲ್ಲ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಮತ್ತು ಟ್ರಾಮಾ ಕೇರ್ ಸೆಂಟರ್
ಬೆಂಗಳೂರು: ದೇಶದಲ್ಲಿ ಆರೋಗ್ಯ ಸೇವೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಈಗ ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಬೃಹತ್, ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆಯನ್ನು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ […]
