ಸಮಗ್ರ ಸುದ್ದಿ

ವಿಜ್ಞಾನ ವಿಷಯಗಳ ಅಧ್ಯಯನ- ಸಂಶೋಧನೆಗೆ ವಿಶೇಷ ಒತ್ತು : ಕುಲಪತಿ ಪ್ರೊ.ರಮೇಶ್ ಬಿ. ಭರವಸೆ

ಬೆಂಗಳೂರು: ವಿಜ್ಞಾನ ಕ್ಯಾಂಪಸ್ ಎಂದೇ ಹೆಸರಾಗಿದ್ದ ಸೆಂಟ್ರಲ್ ಕಾಲೇಜಿನ ಶೈಕ್ಷಣಿಕ ಪರಂಪರೆಯನ್ನು ಮುಂದುವರಿಸಲು ವಿಜ್ಞಾನ ವಿಷಯಗಳ ಅಧ್ಯಯನ ಮತ್ತು ಸಂಶೋಧನೆಗೆ ವಿಶೇಷ ಉತ್ತೇಜನ ನೀಡಲಾಗುವುದೆಂದು ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ […]

ಸಮಗ್ರ ಸುದ್ದಿ

ಆಲಮಟ್ಟಿ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಳ್ಳಲಿದೆ: ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೃಷ್ಣಾ ಮೇಲ್ದಂಡೆ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ನೀರನ್ನು ಒದಗಿಸಿಕೊಡಲು ಬದ್ಧವಾಗಿದ್ದೇವೆ. ಹಣಕಾಸಿನ ವಿಚಾರವಾಗಿ ಸವಾಲುಗಳಿದ್ದು ಇದರ ಬಗ್ಗೆ ನಮ್ಮ ಸರ್ಕಾರ ಏನಾದರೂ ಮಾಡಿಯೇ ಮಾಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]

ಸಮಗ್ರ ಸುದ್ದಿ

ದಾವಣಗೆರೆ ದಕ್ಷಿಣ ಉಪ ಚುನಾವಣೆ: 11 ಅಭ್ಯರ್ಥಿಗಳ ನಾಮಪತ್ರ ವಾಪಸ್ :ಅಂತಿಮ ಕಣದಲ್ಲಿ 25 ಉಮೇದುವಾರರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಿದ್ದ 39 ಜನರ ಪೈಕಿ 11 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ವಾಪಸ್ಸು ಪಡೆದಿದ್ದು, ಅಂತಿಮ ಕಣದಲ್ಲಿ 25 ಮಂದಿ ಉಳಿದಿದ್ದಾರೆ. ಆನಂದಪ್ಪ, ಸುಭಾನ್ ಖಾನ್, ಹೆಚ್. […]

ಸಮಗ್ರ ಸುದ್ದಿ

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರದ ಅಸ್ತು | ಮೈಸೂರು ಮತ್ತು ಬೆಂಗಳೂರು ನಡುವಿನ ರೇಲು ಸಂಪರ್ಕಕ್ಕೆ ಮತಷ್ಟು ಉತ್ತೇಜನ; ರಾಮನಗರದ ನಿತ್ಯ ಪ್ರಯಾಣಿಕರಿಗೆ ಹೆಚ್ಚು ಅನುಕೂಲ

ನವದೆಹಲಿ:ರಾಜ್ಯದ ಪ್ರಾದೇಶಿಕ ರೈಲು ಸಂಪರ್ಕಕ್ಕೆ ಮಹತ್ವದ ನಿರ್ಧಾರವನ್ನು ಕೇಂದ್ರ ಸರಕಾರ ಕೈಗೊಂಡಿದ್ದು, ಮೈಸೂರು-ಕೆಎಸ್ಆರ್ ಬೆಂಗಳೂರು ನಡುವೆ ನಿತ್ಯವು ಸಂಚರಿಸಲಿರುವ ಒಡೆಯರ್ ಎಕ್ಸ್‌ಪ್ರೆಸ್‌ ರೇಲು ರಾಮನಗರದಲ್ಲಿ ನಿಲುಗಡೆಗೆ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಕೇಂದ್ರದ ರೈಲ್ವೆ […]

ಸಮಗ್ರ ಸುದ್ದಿ

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನ ನೀಡದ ಕಾರಣ ರಾಜ್ಯದ ರಾಜಸ್ವ ಸಂಗ್ರಹಣೆ ಕಡಿಮೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಸರ್ಕಾರ ಜಿ.ಎಸ್.ಟಿ ಪರಿಹಾರ ನೀಡಿರುತ್ತದೆ. ಈ ಅವಧಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ಒಟ್ಟು ಪರಿಹಾರ 57,351 ಕೋಟಿ ರೂ.ಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ, 2023ರಿಂದ […]

ಸಮಗ್ರ ಸುದ್ದಿ

ಹದಿನಾರನೇ ವಿಧಾನಸಭೆಯ ಸದಸ್ಯರುಗಳ ಜೊತೆ ಗ್ರೂಪ್ ಪೋಟೋ

ಬೆಂಗಳೂರು:ಇಂದು ವಿಧಾನಸೌಧದ ಪೂರ್ವ ದ್ವಾರದ ಭವ್ಯ ಮೆಟ್ಟಿಲುಗಳ ಮೇಲೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹದಿನಾರನೇ ವಿಧಾನಸಭೆಯ ಸದಸ್ಯರುಗಳ ಜೊತೆಗಿನ ಗ್ರೂಪ್ ಪೋಟೋದಲ್ಲಿ ಭಾಗವಹಿಸಿದರು. ಈ ಗ್ರೂಪ್ ಪೋಟೋದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ […]

ಸಮಗ್ರ ಸುದ್ದಿ

ಪೆಟ್ರೋಲ್ ಮತ್ತು ಡೀಸೆಲ್ ಕೊರತೆ: ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಮನವಿ

ಬೆಂಗಳೂರು:ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಾಗಿದೆ ಎಂಬ ಸುಳ್ಳು ವದಂತಿಗಳು ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ವದಂತಿಗಳಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿ ಪೆಟ್ರೋಲ್ ಬಂಕ್‍ಗಳಲ್ಲಿ ಬಾಟಲಿ ಹಾಗೂ ಕ್ಯಾನ್‍ಗಳೊಂದಿಗೆ […]

ಕೃಷಿ

ಮಾರ್ಚ್ 28 ರಂದು ಜಿಕೆವಿಕೆ ಆವರಣದಲ್ಲಿ “ರೈತ ಸಂತೆ”

ಬೆಂಗಳೂರು:ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಲ್ಲಿ ನಡೆಸುವ ವಿಶೇಷ ಕಾರ್ಯಕ್ರಮಗಳಲ್ಲಿ ಒಂದಾದ “ರೈತ ಸಂತೆ” ಎಲ್ಲಾ ಜನ ಸಮೂಹದ ಆಕರ್ಷಣೆಗೆ ಒಳಗಾಗಿದ್ದು ಈ ಬಾರಿ ರೈತ ಸಂತೆಯನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಹಲವಾರು ವಿನೂತನ ವಿಷಯಗಳಿಗೆ ಸಾಕ್ಷಿಯಾಗಿದೆ. […]

ಸಮಗ್ರ ಸುದ್ದಿ

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ: ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ಒಳಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರವು ಸಂಬಂಧಿಸಿದ ಎಲ್ಲಾ ಒಳಪಂಗಡಗಳ ಹಿತಾಸಕ್ತಿಯನ್ನೂ ಪರಿಗಣನೆಗೆ ತೆಗೆದುಕೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಈ ವಿಚಾರವಾಗಿ ಪ್ರತಿಯೊಂದು ಸಾಧಕಬಾಧಕಗಳನ್ನು ವಿಸ್ತೃತವಾಗಿ ಚರ್ಚಿಸಲಾಗುವುದು. ನಂತರ […]

ಸಮಗ್ರ ಸುದ್ದಿ

ಶಿಕ್ಷಕ ಸ್ನೇಹಿ ವರ್ಗಾವಣೆ ತಿದ್ದುಪಡಿ ವಿಧೇಯಕ 2026ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ

ಬೆಂಗಳೂರು:ರಾಜ್ಯದ ಸಾವಿರಾರು ಶಿಕ್ಷಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ  ಎಸ್. ಮಧು ಬಂಗಾರಪ್ಪ ಅವರು ಇಂದು ಕರ್ನಾಟಕ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ರಾಜ್ಯ ಸಿವಿಲ್ […]

You cannot copy content of this page