ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ|ಕರಾವಳಿಯಲ್ಲೇ ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ
ಬೆಂಗಳೂರು: ಕರಾವಳಿ ಭಾಗದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ಶೀಘ್ರದಲ್ಲೇ ಕರಾವಳಿ ಪ್ರದೇಶದಲ್ಲೇ ರಾಜ್ಯ ಸಚಿವ ಸಂಪುಟ (ಕ್ಯಾಬಿನೆಟ್) ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಇಂದು […]
