ಸಮಗ್ರ ಸುದ್ದಿ

ದುರಾಡಳಿತದ ಬಳುವಳಿಯಾಗಿದ್ದ ಎಸಿ ಕೋರ್ಟ್ ಕೇಸ್ ಶೇ.90 ರಷ್ಟು ವಿಲೇ: ಸಚಿವ ಕೃಷ್ಣ ಬೈರೇಗೌಡ | ಬಾಕಿ ಪ್ರಕರಣ 73,624 ರಿಂದ 7,490ಕ್ಕೆ ಇಳಿಕೆ

ಬೆಂಗಳೂರು:ಹತ್ತಾರು ವರ್ಷಗಳ ದುರಾಡಳಿತದ ಬಳುವಳಿಯಾಗಿದ್ದ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯ ಬಾಕಿ ತಕರಾರು ಪ್ರಕರಣಗಳ ಪೈಕಿ ಶೇ.90ಕ್ಕೂ ಹೆಚ್ಚು ಪ್ರಕರಣಗಳನ್ನು ಕಳೆದ ಮೂರು ವರ್ಷಗಳಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮೆಚ್ಚುಗೆ […]

ಸಮಗ್ರ ಸುದ್ದಿ

ಭವಿಷ್ಯದ ಆರೋಗ್ಯ ವಲಯ ಎಐ, ಕ್ವಾಂಟಮ್‌ ಕಂಪ್ಯೂಟಿಂಗ್‌ ನಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅವಲಂಬಿಸಿದೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ಭವಿಷ್ಯದ ಆರೋಗ್ಯ ವಲಯವು ಕೃತಕ ಬುದ್ಧಿಮತ್ತೆ (ಎಐ), ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಡೇಟಾ ಸೈನ್ಸ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅವಲಂಬಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ‘ಕ್ವಾಂಟಮ್ ಸಿಟಿ’ ನಿರ್ಮಿಸುವ ಮಹತ್ವಾಕಾಂಕ್ಷೆ ಹೊಂದಿದ್ದು, […]

ಸಮಗ್ರ ಸುದ್ದಿ

ಕೇಂದ್ರದಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಸಿಎಂ ಖಂಡನೆ|ಬೆಲೆ ಏರಿಕೆಯು ಜನಸಾಮಾನ್ಯರ ಬದುಕನ್ನು ಅಸ್ತವ್ಯಸ್ತಗೊಳಿಸುತ್ತದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ರಾಜ್ಯಗಳ […]

ಸಮಗ್ರ ಸುದ್ದಿ

ನೀಟ್ ಮರು ಪರೀಕ್ಷೆ ಜೂನ್ 21 ಕ್ಕೆ ನಿಗದಿ

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ನೀಟ್ ಮರುಪರೀಕ್ಷೆಯನ್ನು ಜೂನ್ 21ರಂದು ನಡೆಸಲು ತೀರ್ಮಾನಿಸಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ-ಎನ್.ಟಿ.ಎ ಇಂದು ಅಧಿಕೃತವಾಗಿ ನೀಟ್ ನ ಮರು ಪರೀಕ್ಷೆಯ […]

ಸಮಗ್ರ ಸುದ್ದಿ

ಪೆಟ್ರೋಲ್ – ಡೀಸೆಲ್ ತಲಾ‌ 3 ರೂ ಹೆಚ್ಚಳ

ನವದೆಹಲಿ: ಜಾಗತಿಕ ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ ತಲಾ 3 ರೂಪಾಯಿ ಹೆಚ್ಚಿಸಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ತೈಲ […]

ಸಮಗ್ರ ಸುದ್ದಿ

ನೂತನ ವಿಧಾನ ಸಭಾ ಸದಸ್ಯರುಗಳಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು:ಇತ್ತೀಚೆಗೆ ನಡೆದ ಬಾಗಲಕೋಟೆ ವಿಧಾನ ಸಭಾ ಕ್ಷೇತ್ರ ಹಾಗೂ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ವಿಜೇತರಾದ ಉಮೇಶ ಹುಲ್ಲಪ್ಪ ಮೇಟಿ ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ […]

ಸಮಗ್ರ ಸುದ್ದಿ

ಗುಣಮಟ್ಟವಲ್ಲದ ಔಷಧಿಗಳ ನಿಯಂತ್ರಣಕ್ಕಾಗಿ ವಿಶೇಷ  ಪೋರ್ಟಲ್ ಅಭಿವೃದ್ಧಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು:ಗುಣಮಟ್ಟವಲ್ಲದ ಔಷಧಿಗಳನ್ನು ಪತ್ತೆಹಚ್ಚಲು ಮತ್ತು ನಿಯಂತ್ರಿಸಲು  ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆವತಿಯಿಂದ ವಿಶೇಷ ಪೋರ್ಟಲ್ ಅನ್ನು ಅಭಿವೃದ್ದಿ ಪಡಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು […]

ಸಮಗ್ರ ಸುದ್ದಿ

ಗ್ರಾಮ ಪಂಚಾಯತಿಗಳನ್ನು ಆರ್ಥಿಕ ಬೆಳವಣಿಗೆ ಎಂಜಿನ್ ಆಗಿ ಪರಿವರ್ತಿಸಿ- ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯತಿಗಳನ್ನು ಆರ್ಥಿಕ ಬೆಳವಣಿಗೆಯ ಎಂಜಿನ್ ಆಗಿ ಪರಿವರ್ತಿಸಲು ಪಿಡಿಒಗಳು ಶ್ರಮಿಸಬೇಕು, ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿನ ಆರ್ಥಿಕ ಸುಧಾರಣೆಯ ಸಾಧ್ಯತೆಗಳನ್ನು ಅಧ್ಯಯನ ಮಾಡಿ ಪಂಚಾಯತಿಗಳನ್ನು ಆರ್ಥಿಕವಾಗಿ ಸದೃಢವಾಗಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]

ಸಮಗ್ರ ಸುದ್ದಿ

ಡೀಪ್-ಟೆಕ್, ನಾವೀನ್ಯತೆ ಕ್ಷೇತ್ರಗಳಲ್ಲಿ ಪಾಲುದಾರಿಕೆ: ಸಚಿವ ಪ್ರಿಯಾಂಕ್‌ ಖರ್ಗೆ ಜೊತೆ ಚಿಲಿ ನಿಯೋಗದ ಚರ್ಚೆ

ಬೆಂಗಳೂರು: ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನ, ಶುದ್ಧ ಇಂಧನ ಮತ್ತು ನವೋದ್ಯಮ ಕ್ಷೇತ್ರಗಳಲ್ಲಿ ಕರ್ನಾಟಕದ ಜೊತೆಗಿನ ವಾಣಿಜ್ಯ ಬಾಂಧವ್ಯ ಬಲಪಡಿಸಲು ಚಿಲಿ ಒಲವು ವ್ಯಕ್ತಪಡಿಸಿದೆ. ವಿದೇಶಾಂಗ ಸಚಿವ ಫ್ರಾನ್ಸಿಸ್ಕೊ ಪೆರೆಜ್ ಮೆಕೆನ್ನಾ ನೇತೃತ್ವದಲ್ಲಿನ ಚಿಲಿ ಗಣರಾಜ್ಯದ […]

ಸಮಗ್ರ ಸುದ್ದಿ

ನಗರ ಮಟ್ಟದಲ್ಲಿ ಮುಂಗಾರು ತುರ್ತು ಸಿದ್ಧತೆಗೆ “ಪ್ರಹರಿ” ವಾಹನಗಳ ಪರೇಡ್: ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಮುಂಗಾರು ಸನ್ನದ್ಧತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮುಖ್ಯ ಆಯುಕ್ತರಾದ ಶ್ರೀ ಮಹೇಶ್ವರ್ ರಾವ್ ಅವರು ಎಲ್ಲಾ ನಗರ ಪಾಲಿಕೆಗಳ ಆಯುಕ್ತರಿಗೆ ತಮ್ಮ ವ್ಯಾಪ್ತಿಯಲ್ಲಿ ತಕ್ಷಣ “ಪ್ರಹರಿ” ವಾಹನಗಳ ಪರೇಡ್ ಆಯೋಜಿಸಲು […]

You cannot copy content of this page