ಸಮಗ್ರ ಸುದ್ದಿ

ಬನಶಂಕರಿಯಲ್ಲಿ ಮತ್ತೊಮ್ಮೆ ಸಾಂಸ್ಕೃತಿಕ ನಿನಾದ: ‘ಪರಮ್ ವಿಹಾರ’ ವೇದಿಕೆಯಲ್ಲಿ ಸುಗಮ ಸಂಗೀತ-ನೃತ್ಯ ಸಂಗಮ |ಸುಚಿತ್ರಾ ಸಿನೆಮಾ ಅಕಾಡೆಮಿಯಲ್ಲಿ ಸಾಂಸ್ಕೃತಿಕ ಸೌರಭ

ಬೆಂಗಳೂರು: ರಾಜಧಾನಿಯ ಪ್ರಮುಖ ಸಾಂಸ್ಕೃತಿಕ ಕೇಂದ್ರಗಳಲ್ಲೊಂದಾದ ಬನಶಂಕರಿಯ ‘ಸುಚಿತ್ರಾ ಸಿನೆಮಾ ಮತ್ತು ಕಲ್ಚರಲ್ ಅಕಾಡೆಮಿ’ಯಲ್ಲಿ ಮತ್ತೊಂದು ಆಕರ್ಷಕ ಕಲಾ ಸಂಜೆ ಅನಾವರಣಗೊಳ್ಳಲು ಸಿದ್ಧವಾಗಿದೆ. ‘ಪರಮ್ ಫೌಂಡೇಶನ್’ ವತಿಯಿಂದ ಆಯೋಜಿಸಲಾಗುತ್ತಿರುವ ‘ಪರಮ್ ವಿಹಾರ’ ಸಾಂಸ್ಕೃತಿಕ ಸರಣಿ […]

ಸಮಗ್ರ ಸುದ್ದಿ

ಬಂಡೀಪುರ ಮತ್ತು ನಾಗರಹೊಳೆ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು:ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ […]

ಸಮಗ್ರ ಸುದ್ದಿ

ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ : ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ

ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನೀನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಉಪಮುಖ್ಯಮಂತ್ರಿಗಳಾದ ಡಾ. […]

ಸಮಗ್ರ ಸುದ್ದಿ

ಮೆದುಳಿನಲ್ಲಿ ಅಸಹಜ ದ್ರವ ಶೇಖರಣೆಯಿಂದ ತಲೆ ವಿಸ್ತಾರವಾಗುವ (ದೊಡ್ಡದಾಗುವ) ‘ಹೈಡ್ರೋಸೆಫಾಲಸ್’ ಸಮಸ್ಯೆಯಿಂದ ಬಳಲುತ್ತಿದ್ದ 9 ತಿಂಗಳ ಅನಾಥ ಮಗುವಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಸಂಕೀರ್ಣ ಚಿಕಿತ್ಸೆ

ಬೆಂಗಳೂರು: ಮೆದುಳಿನಲ್ಲಿ ಅಸಹಜ ದ್ರವ ಶೇಖರಣೆಯಿಂದ ತಲೆ ವಿಸ್ತಾರವಾಗುವ (ದೊಡ್ಡದಾಗುವ) ‘ಹೈಡ್ರೋಸೆಫಾಲಸ್’ (Hydrocephalus) ಗಂಭೀರ ಸಮಸ್ಯೆ ಕಾರಣದಿಂದ ಅನಾಥಶ್ರಮ ಸೇರಿದ್ದ 9 ತಿಂಗಳ ಮಗುವಿಗೆ ಹೆಣ್ಣೂರು ರಸ್ತೆಯ ಸ್ಪರ್ಶ್ ಆಸ್ಪತ್ರೆಯಲ್ಲಿ ಅತ್ಯಂತ ಸಂಕೀರ್ಣ ಹಾಗೂ […]

ಸಮಗ್ರ ಸುದ್ದಿ

72,186 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ: 6 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲು ಗಡುವು!

​ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಜನತೆಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72,186 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. […]

ಸಮಗ್ರ ಸುದ್ದಿ

ಎಸ್.ಐ.ಆರ್: ಕಾಂಗ್ರೆಸ್ ನಿಂದ ಬೂತ್ ಮಟ್ಟದ ಏಜೆಂಟರ ನೇಮಕ- ಈಶ್ವರ ಖಂಡ್ರೆ

ಬೀದರ್ : ಭಾರತೀಯ ಚುನಾವಣಾ ಆಯೋಗವು ಜೂನ್ 30, 2026 ರಿಂದ ಕರ್ನಾಟಕ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭಿಸುತ್ತಿದ್ದು, ಜನರಿಗೆ ಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷ ಬೂತು […]

ಸಮಗ್ರ ಸುದ್ದಿ

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ; ಈಗಾಗಲೇ ಹಣ ಪಾವತಿಸಿದವರಿಗೆ ಪೂರ್ಣ ಮರುಪಾವತಿ

 ಬೆಂಗಳೂರು:ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳ ಬಸ್‍ಗಳಲ್ಲಿ ಪ್ರಯಾಣಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಸರ್ಕಾರ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. […]

ಸಮಗ್ರ ಸುದ್ದಿ

ಸಾಧನೆಯ ಹಾದಿ ಸುಲಭದ್ದಲ್ಲ, ತಯಾರಿ ಕಠಿಣವಾಗಿರಲಿ: ಡಿಸಿಪಿ ಹರ್ಷ ಪ್ರಿಯಂವದ

ಮೈಸೂರು:ಸಾಧನೆಯ ಹಾದಿ ಸುಲಭದ್ದಲ್ಲ; ಕಷ್ಟಪಟ್ಟು ಶ್ರಮಿಸಿದರೆ ಮಾತ್ರ ಉದ್ಯೋಗ ಪಡೆಯಲು ಸಾಧ್ಯ. ಪದವಿ ಮುಗಿಯುವ ಮುನ್ನವೇ ನಾವು ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ಸ್ಪಷ್ಟತೆ ಇರಬೇಕು. ಮೊದಲ ಬಾರಿ ವಿಫಲರಾದರೂ ಧೃತಿಗೆಡದೆ, ಕ್ರಮಬದ್ಧ […]

ಸಮಗ್ರ ಸುದ್ದಿ

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಾ. ಯತೀಂದ್ರ ಸಿದ್ದರಾಮಯ್ಯ| ಎಂಎಸ್‍ಎಂಇ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಭರವಸೆ

ಬೆಂಗಳೂರು:ರಾಜ್ಯ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂ.ಎಸ್.ಎಂ.ಇ.) ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವುಗಳ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಸಚಿವರರಾದ ಡಾ. ಯತೀಂದ್ರ […]

ಸಮಗ್ರ ಸುದ್ದಿ

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ |ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟುಗಳ ಲೋಕಾರ್ಪಣೆ

ಕೊಪ್ಪಳ:ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕೊಪ್ಪಳ ಜಿಲ್ಲೆ […]

You cannot copy content of this page