ಪೆಟ್ರೋಲ್ ಮತ್ತು ಡೀಸೆಲ್ ಕೊರತೆ: ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಮನವಿ
ಬೆಂಗಳೂರು:ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಾಗಿದೆ ಎಂಬ ಸುಳ್ಳು ವದಂತಿಗಳು ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ವದಂತಿಗಳಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿ ಪೆಟ್ರೋಲ್ ಬಂಕ್‍ಗಳಲ್ಲಿ ಬಾಟಲಿ ಹಾಗೂ ಕ್ಯಾನ್‍ಗಳೊಂದಿಗೆ […]
