ಡೀಪ್‌ಟೆಕ್ ಬೆಳವಣಿಗೆಗೆ ಐದು ಪ್ರಮುಖಅಡಿಪಾಯ: ಡೀಪ್ ಟೆಕ್ ತಂತ್ರಜ್ಞಾನ ದೇಶದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ-ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಅಭಿವೃದ್ಧಿಗೊಳ್ಳುವ ಡೀಪ್‌ಟೆಕ್ ತಂತ್ರಜ್ಞಾನಗಳು ರಾಜ್ಯಕ್ಕಷ್ಟೇ ಅಲ್ಲದೆ, ದೇಶದ ಮತ್ತು ಜಗತ್ತಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡುವಂತಾಗಬೇಕು ಎಂಬುದು ಸರ್ಕಾರದ ಹೆಬ್ಬಯಕೆಯಾಗಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ […]
