ಸಮಗ್ರ ಸುದ್ದಿ

ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ, ಮತದಾನದ ಹಕ್ಕು ಉಳಿಸಿಕೊಳ್ಳಿ: ಸಿಎಂ ಡಿ ಕೆ ಶಿವಕುಮಾರ್ ಕರೆ

ಬೆಂಗಳೂರು : ಜೂನ್ 30ರಿಂದ ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಆರಂಭವಾಗಲಿದ್ದು, ಪ್ರತಿಯೊಬ್ಬ ಮತದಾರರೂ ಬಿಎಲ್ಓಗಳು ನೀಡುವ ಎನ್ಯೂಮರೇಶನ್ ಅರ್ಜಿ (ಗಣತಿ ನಮೂನೆ) ತುಂಬಿ, ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದು […]

ಸಮಗ್ರ ಸುದ್ದಿ

ರಾಜಕಾರಣಿಗಳು ಉದ್ಯಮಿಗಳಾಗಿ ಬದಲಾಗುವುದು ಅಪಾಯಕಾರಿ: ಬಸವರಾಜ ಬೊಮ್ಮಾಯಿ | ರಾಜಕೀಯವನ್ನೇ ವೃತ್ತಿಯನ್ನಾಗಿ ಮಾಡಿಕೊಳ್ಳುವುದು ಅಪಾಯಕಾರಿ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಅನೇಕ ಜನರು ರಾಜಕೀಯವನ್ನೇ ತಮ್ಮ ವೃತ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಅದು ಅತ್ಯಂತ ಅಪಾಯಕಾರಿ ವಿಷಯ. ಯಾರಾದರೂ ಅದನ್ನು ವೃತ್ತಿಯನ್ನಾಗಿ ಮಾಡಿಕೊಂಡಾಗ, ಅಲ್ಲಿ ಲಾಭ ಮತ್ತು ನಷ್ಟದ ಲೆಕ್ಕಾಚಾರ ಬರುತ್ತದೆ. ಇದು ವ್ಯವಹಾರವಲ್ಲ. ರಾಜಕೀಯವನ್ನು ಸಮಾಜಕ್ಕೆ […]

ಸಮಗ್ರ ಸುದ್ದಿ

ಸಂಗೀತ, ನೃತ್ಯದ ಮೇಳ: ಉದಯೋನ್ಮುಖ ಕಲಾವಿದರ ಅಪೂರ್ವ ಸಾಂಸ್ಕೃತಿಕ ಸಂಗಮ | ​ಬನಶಂಕರಿಯ ‘ಸುಚಿತ್ರಾ ಅಕಾಡೆಮಿ’ಯಲ್ಲಿ ಯಶಸ್ವಿಯಾಗಿ ಜರುಗಿದ 13ನೇ ಆವೃತ್ತಿಯ ‘ಪರಮ್ ವಿಹಾರ’

​ಬೆಂಗಳೂರು: ರಾಜಧಾನಿಯ ಪ್ರಮುಖ ಸಾಂಸ್ಕೃತಿಕ ಕೇಂದ್ರಗಳಲ್ಲೊಂದಾದ ಬನಶಂಕರಿಯ ‘ಸುಚಿತ್ರಾ ಸಿನೆಮಾ ಮತ್ತು ಕಲ್ಚರಲ್ ಅಕಾಡೆಮಿ’ಯಲ್ಲಿ ‘ಪರಮ್ ಕಲ್ಚರ್’ (ಪರಮ್ ಫೌಂಡೇಶನ್) ವತಿಯಿಂದ ಆಯೋಜಿಸಲಾಗಿದ್ದ ‘ಪರಮ್ ವಿಹಾರ’ ಸಾಂಸ್ಕೃತಿಕ ಸರಣಿಯ 13ನೇ ಆವೃತ್ತಿಯ ಕಾರ್ಯಕ್ರಮವು ಜೂನ್ […]

ಸಮಗ್ರ ಸುದ್ದಿ

ಕರ್ನಾಟಕ ಸರ್ಕಾರದಿಂದ ಶಾಶ್ವತ ನಿವಾಸ ಪ್ರಮಾಣಪತ್ರ ವಿತರಣೆಗೆ ಹೊಸ ಕಾರ್ಯಾಚರಣಾ ಚೌಕಟ್ಟು ಜಾರಿ

ಬೆಂಗಳೂರು : ಕರ್ನಾಟಕ ಸರ್ಕಾರವು ರಾಜ್ಯದಾದ್ಯಂತ ಶಾಶ್ವತ ನಿವಾಸ ಪ್ರಮಾಣಪತ್ರ (PRC)ಗಳ ಸುಗಮ ಹಾಗೂ ಕಾಲಮಿತಿಯ ವಿತರಣೆಗೆ ಹೊಸ ಕಾರ್ಯಾಚರಣಾ ಚೌಕಟ್ಟನ್ನು ಜಾರಿಗೆ ತಂದಿದೆ. ಈ ಆದೇಶವನ್ನು 29 ಜೂನ್ 2026 ರಂದು ಕಂದಾಯ […]

ಸಮಗ್ರ ಸುದ್ದಿ

ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ: ಸೋಮಣ್ಣ | 3-4 ತಿಂಗಳಲ್ಲಿ ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್ ಆರಂಭ

ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ ಚತುಷ್ಪಥ ರೈಲ್ವೆ ಮಾರ್ಗಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಜತೆಗೆ ರಾಜಧಾನಿಯಿಂದ ಕರಾವಳಿ ಭಾಗದ ಮಂಗಳೂರಿಗೆ ಕೂಡ ಇದೇ ರೀತಿ ಚತುಷ್ಪಥ ಮಾರ್ಗ ಅಭಿವೃದ್ಧಿಯನ್ನೂ ಪರಿಗಣಿಸಲಾಗುವುದು ಎಂದು […]

ಸಮಗ್ರ ಸುದ್ದಿ

ಸಮಗ್ರ ಯೋಜನೆ ರೂಪಿಸಿಕೊಂಡು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ: ಕೃಷ್ಣ ಬೈರೇಗೌಡ

ಬೆಂಗಳೂರು:ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಸಮಗ್ರ ಯೋಜನೆ ರೂಪಿಸಿಕೊಂಡು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. […]

ಸಮಗ್ರ ಸುದ್ದಿ

ವಿದ್ಯುತ್ ನಿಗಮಗಳ ಖಾಸಗೀಕರಣ ಮಾಡದಿರುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್ ಭರವಸೆ

ಬೆಂಗಳೂರು: ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ ತೀರ್ಮಾನ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ, ನಿಮ್ಮ ಅಭಿಪ್ರಾಯದ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ […]

ಸಮಗ್ರ ಸುದ್ದಿ

ಗೋವಾ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಬಿಳಿಮಲೆ ಒತ್ತಾಯ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಅನುಷ್ಠಾನದ ನೆಪದಲ್ಲಿ ಗೋವಾ ರಾಜ್ಯದಲ್ಲಿ ಹಲವು ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲು ಅಲ್ಲಿನ ಸರ್ಕಾರ ಸಿದ್ಧತೆ ನಡೆಸುತ್ತಿರುವುದು ಸಾಂವಿಧಾನಿಕ ಆಶಯಗಳಿಗೆ ವಿರುದ್ಧವಾಗಿದೆ ಎಂದು ಕನ್ನಡ […]

ಸಮಗ್ರ ಸುದ್ದಿ

ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸಿ: ಸಿಎಂ ಡಿ ಕೆ ಶಿವಕುಮಾರ್ ಕರೆ | 60.84 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ

ಬೆಂಗಳೂರು: ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ರೂಪಿಸಿದ್ದು, ರಾಜ್ಯದ ಎಲ್ಲಾ ಭಾಗದ ಪೋಷಕರು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಆರೋಗ್ಯಕರ ಕುಟುಂಬದಿಂದ ಆರೋಗ್ಯಕರ ರಾಜ್ಯ ಹಾಗೂ ದೇಶ ನಿರ್ಮಾಣ […]

ಸಮಗ್ರ ಸುದ್ದಿ

ಬೆಂಗಳೂರಿನ ಸಂಚಾರ ದಟ್ಟಣೆ ಬಗೆಹರಿಸುವುದೇ ನಮ್ಮ ಉದ್ದೇಶ: ಸಿಎಂ ಡಿ ಕೆ ಶಿವಕುಮಾರ್ |ಟೋಲ್ ಮುಕ್ತ ಹೆಬ್ಬಾಳ ಮೂರು ಪಥ ಜೋಡಿ ಸುರಂಗ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

ಬೆಂಗಳೂರು:ಬೆಂಗಳೂರಿಗೆ ಹೆಬ್ಬಾಗಿಲಿನಂತೆ ಹೆಬ್ಬಾಳ ಆಗಿದೆ. ಹೆಬ್ಬಾಳ ಭಾಗದ ಸಂಚಾರ ದಟ್ಟಣೆಗೆ ಒಂದಷ್ಟು ಮುಕ್ತಿ ನೀಡಿದ್ದೇವೆ. ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಮುಂದಿನ ದಿನಗಳಲ್ಲಿ ಬಗೆಹರಿಸುವುದೇ ನಮ್ಮ ಉದ್ದೇಶ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು […]

You cannot copy content of this page