ವನ್ಯಜೀವಿಗಳ ಅಂಗಾಂಗ, ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ವನ್ಯಜೀವಿಗಳ ಅಂಗಾಂಗ, ಟ್ರೋಫಿ ಇತ್ಯಾದಿಗಳನ್ನು ಇಟ್ಟುಕೊಳ್ಳಲು ಪರವಾನಗಿ ನೀಡಲು ಅವಕಾಶ ಇಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮೇಲ್ಮನೆಗಿಂದು ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಕುಶಾಲಪ್ಪ ಎಂ.ಪಿ. […]
