ಸಮಗ್ರ ಸುದ್ದಿ

ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನಕ್ಕೆ ವಾರ್ತಾ ಇಲಾಖೆ ಆಯುಕ್ತರಿಂದ ಸಂತಾಪ

​ಬೆಂಗಳೂರು :ಮಾಧ್ಯಮ ರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಹಿರಿಯ ಪತ್ರಕರ್ತ, ಪ್ರಖರ ವೈಚಾರಿಕ ಚಿಂತಕ ಎನ್. ಎಸ್. ಶಂಕರ್ ಅವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್. […]

ಸಮಗ್ರ ಸುದ್ದಿ

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು: ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ನಿನ್ನೆ ಬೆಂಗಳೂರಿಗೆ ‌ಆಗಮಿಸಿದ್ದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿಂದು ಆತ್ಮೀಯವಾಗಿ ಬೀಳ್ಕೊಟ್ಟರು ನಾಡಪ್ರಭು ಕೆಂಪೇಗೌಡ […]

ಸಮಗ್ರ ಸುದ್ದಿ

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

​ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ 2026ರ ಜುಲೈ 1 ರಂದು ಪತ್ರಿಕಾ ದಿನಾಚರಣೆ-2026 ಅನ್ನು ಹಮ್ಮಿಕೊಳ್ಳಲಾಗಿದೆ. ಪತ್ರಿಕೋದ್ಯಮಕ್ಕೆ […]

ಸಮಗ್ರ ಸುದ್ದಿ

ಹುಬ್ಬಳ್ಳಿಯಲ್ಲಿ ʼಸಂಚಾರಿ ಆರೋಗ್ಯ ಸೇವೆʼಗೆ ಹೊಸ ಸಾಧನ|ʼಮೊಬೈಲ್ ಡಯಾಗ್ನೋಸ್ಟಿಕ್ ವ್ಯಾನ್‌ʼ ಸೇವೆಗೆ ಸಚಿವ ಪ್ರಲ್ಹಾದ್ ಜೋಶಿ ಚಾಲನೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ʼಸಂಚಾರಿ ಆರೋಗ್ಯ ಸೇವೆʼ ಮಹತ್ವದ ಕೊಡುಗೆ ನೀಡುತ್ತಿದ್ದು, ಇದೀಗ ʼಮೊಬೈಲ್ ಡಯಾಗ್ನೋಸ್ಟಿಕ್ ವ್ಯಾನ್‌ʼ ಸೇವೆ ಲಭ್ಯವಾಗುತ್ತಿದೆ. ನಗರದಲ್ಲಿ ಭಾನುವಾರ ಬೆಳಗ್ಗೆ ಕೇಂದ್ರ ಆಹಾರ ಮತ್ತು […]

ಸಮಗ್ರ ಸುದ್ದಿ

ವಚನಗಳು ಅರಿವಿನ ದೀವಿಗೆ: ತಮಿಳಿಗೆ ವಚನ ಭಾಷಾಂತರಿಸಿ ಮಕ್ಕಳಿಗೆ ಕಲಿಸಿ: ಈಶ್ವರ ಖಂಡ್ರೆ

ಸೇಲಂ: ಬಸವಾದಿ ಶರಣರ ವಚನಗಳು ಅರಿವಿನ ದೀವಿಗೆಯಾಗಿದ್ದು, ಇವುಗಳನ್ನು ತಮಿಳಿಗೆ ಭಾಷಾಂತರಿಸಿ ಮಕ್ಕಳಿಗೆ ಕಳಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ. ತಮಿಳುನಾಡಿನ ಸೇಲಂನಲ್ಲಿ ತಮಿಳುನಾಡು […]

ಸಮಗ್ರ ಸುದ್ದಿ

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಭೇಟಿ

ಉಡುಪಿ:ನಾಡಿನ ಪ್ರಸಿದ್ಧ ಶಕ್ತಿಪೀಠ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ ಅವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಭಕ್ತಾಧಿಗಳ ವಸತಿ ಗೃಹ […]

ಸಮಗ್ರ ಸುದ್ದಿ

ಕಿಂಚಿತ್ ಅಮಲು ಪದಾರ್ಥ ಬೆರೆಸಿದರೂ ರಾಜ್ಯದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ನಿಷೇಧ: ಸಿಎಂ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಬೆಂಗಳೂರು:ಕಿಂಚಿತ್ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ […]

ಸಮಗ್ರ ಸುದ್ದಿ

ಸುರಂಗ ರಸ್ತೆ ಕಾಮಗಾರಿಗೆ ಇಂದು ಸಿಎಂ ಶಂಕುಸ್ಥಾಪನೆ:ಸಚಿವ ಬೈರತಿ ಸುರೇಶ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹೆಬ್ಬಾಳ ಜಂಕ್ಷನ್ ನಿಂದ ಯುಎಎಸ್ ಕ್ವಾರ್ಟರ್ಸ್ ವರೆಗಿನ ಸುರಂಗ ರಸ್ತೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಇಂದು ಭೂಮಿಪೂಜೆ ನೆರವೇರಿಸಲಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಹೆಬ್ಬಾಳ ಶಾಸಕರೂ […]

ಸಮಗ್ರ ಸುದ್ದಿ

ನಾಡಪ್ರಭು ಕೆಂಪೇಗೌಡರಿಗೆ ಗೌರವ ನಮನ; ಅರ್ಥಪೂರ್ಣವಾಗಿ ನಡೆದ ಬೆಂಗಳೂರು ನಿರ್ಮಾತೃವಿನ 517 ನೇ ಜಯಂತಿ | ಸಿಎಂ‌ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ದಾಖಲೆ ಅಭಿಯಾನ

ಬೆಂಗಳೂರು:ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ, ದಾಖಲೆಯುತ 15 ಲಕ್ಷ ಸಸಿಗಳ ನೆಡುವಿಕೆ, ಎಸ್.ಎಂ.ಕೃಷ್ಣ ದಶಪಥ ರಸ್ತೆ, 10 ಕೆ ರನ್, 5 ಕೆ ವಾಕಥಾನ್, ಅಂತರರಾಷ್ಟ್ರೀಯ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಧಾನ ಹೀಗೆ ಸಾಲು ಸಾಲು […]

ಸಮಗ್ರ ಸುದ್ದಿ

ತಂತ್ರಜ್ಞಾನ ಆಧಾರಿತ ‘ಸ್ಮಾರ್ಟ್’ ಪೊಲೀಸ್ ವ್ಯವಸ್ಥೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಒತ್ತು: ಕಂಪ್ಯೂಟರ್ ವಿಭಾಗದ ಪ್ರಗತಿ ಪರಿಶೀಲನೆ

​ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಹಾಗೂ ಬುದ್ಧಿವಂತ ಪೊಲೀಸ್ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಮಾಹಿತಿ ತಂತ್ರಜ್ಞಾನದ ಸಮರ್ಪಕ ಬಳಕೆ ಅಗತ್ಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ​ಬೆಂಗಳೂರಿನ ಎಂ.ಎಸ್. ಬಿಲ್ಡಿಂಗ್‌ನಲ್ಲಿರುವ […]

You cannot copy content of this page