ನಾಗಮಲೆ ಚಿರತೆ ದಾಳಿ: ಈಶ್ವರ ಖಂಡ್ರೆ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ | ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ: ಈಶ್ವರ ಖಂಡ್ರೆ
ಬೆಂಗಳೂರು: ನಾಗಮಲೆಯಲ್ಲಿ ಚಿರತೆ ದಾಳಿಯಿಂದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿ, ಯುಗಾದಿ ಜಾತ್ರೆ ವೇಳೆ ಮಾತ್ರವೇ ಕಾಲ್ನಡಿಗೆಯಲ್ಲಿ ಸಾಗಲು ಅವಕಾಶ ನೀಡವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ […]
