ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ 3792 ಹುದ್ದೆಗಳು ಮಂಜೂರು : ಬಿ.ಎಸ್.ಸುರೇಶ್
ಬೆಂಗಳೂರು:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ 3792 ಹುದ್ದೆಗಳು ಮಂಜೂರಾಗಿವೆ ಎಂದು ನಗರಾಭಿವೃಧ್ದಿ ಹಾಗೂ ನಗರ ಯೋಜನಾ ಸಚಿವ ಬಿ.ಎಸ್. ಸುರೇಶ್ ಅವರು ತಿಳಿಸಿದರು. ವಿಧಾನಪರಿಷತ್‍ನ ಅಧಿವೇಶನದಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎಸ್.ವ್ಹಿ.ಸಂಕನೂರ ಅವರ ಪ್ರಶ್ನೆಗೆ ಉತ್ತರ […]
