15 ಸಾವಿರ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ಗೊಂದಲ ನಿವಾರಣೆಗೆ FAQ ಪ್ರಕಟ
ಬೆಂಗಳೂರು:ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆ ಕುರಿತು ಉಂಟಾಗಿರುವ ಗೊಂದಲಗಳನ್ನು ನಿವಾರಿಸಲು FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳಿಗೆ ಉತ್ತರಗಳು) […]
