ಚಿಕ್ಕೋಡಿ, ಗೋಕಾಕ್ ಜಿಲ್ಲೆ ರಚನೆ, ಅಭಿಪ್ರಾಯ ಸಂಗ್ರಹಿಸಿ ಕ್ರಮ–ಕಂದಾಯ ಸಚಿವ ಕೃಷ್ಣ ಭೈರೇಗೌಡ
ಬೆಳಗಾವಿ ಸುವರ್ಣ ವಿಧಾನಸೌಧ :ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ್ ಗಳನ್ನು ನೂತನ ಜಿಲ್ಲೆಗಳನ್ನಾಗಿ ಘೋಷಿಸುವ ಸಂಬಂಧಪಟ್ಟಂತೆ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. […]
