ಸಮಗ್ರ ಸುದ್ದಿ

ವಿಧಾನ ಪರಿಷತ್ತಿನ 157ನೇ ಅಧಿವೇಶನ: ಸದನದಲ್ಲಿ ಸರ್ವಾನುಮತದಿಂದ 6 ನಿರ್ಣಯಗಳ ಮಂಡನೆ

ಬೆಳಗಾವಿ : ವಿಧಾನಪರಿಷತ್ತಿನಲ್ಲಿಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ್ ಅವರು6 ನಿರ್ಣಯಗಳನ್ನು ಮಂಡಿಸಿದರು. ಈ ನಿರ್ಣಯಗಳಿಗೆ ಸಮ್ಮತಿ ಇದೆ ಎಂದು ಭಾವಿಸಿ ಈ ನಿರ್ಣಯಗಳಿಗೆ […]

ಸಮಗ್ರ ಸುದ್ದಿ

ವಿಧಾನಮಂಡಲದ ಅಧಿವೇಶನ ಅನಿರ್ದಿಷ್ಟ ಕಾಲದವರೆಗೆ ಮುಂದೂಡಿಕೆ

ಬೆಳಗಾವಿ:ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿಡಿಸೆಂಬರ್ 8 ರಂದು ಪ್ರಾರಂಭವಾದ ಹದಿನಾರನೇ ವಿಧಾನಸಭೆಯ ಎಂಟನೇ ಅಧಿವೇಶನವನ್ನು ಡಿಸೆಂಬರ್ 19ರಂದು ಶುಕ್ರವಾರ ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ.

ಸಮಗ್ರ ಸುದ್ದಿ

ಬೀಳಗಿ ಪಟ್ಟಣ ಪಂಚಾಯಿತಿ ಸದ್ಯಕ್ಕೆ ಮೇಲ್ದರ್ಜೆಗಿಲ್ಲ – ಸಚಿವ ಬಿ.ಎಸ್.ಸುರೇಶ್

ಬೆಳಗಾವಿ: 2011 ರ ಜನಗಣತಿ ಪ್ರಕಾರ ಬೀಳಗಿ ಪಟ್ಟಣ ಪಂಚಾಯ್ತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಸದಸ್ಯ ಜೆ.ಟಿ.ಪಾಟೀಲ್ ಅವರ ಪ್ರಶ್ನೆಗೆ […]

ಸಮಗ್ರ ಸುದ್ದಿ

ಫೆಬ್ರವರಿ 2026 ರಿಂದ ಕೆಲವು ಎಕ್ಸ್ ಪ್ರೆಸ್ ರೈಲುಗಳ ಸಂಖ್ಯೆ ಬದಲಾವಣೆ

ಬೆಂಗಳೂರು: ವಿವಿಧ ಮಾರ್ಗಗಳಲ್ಲಿ ಸಂಚರಿಸುವ ಕೆಲವು ಪ್ರಮುಖ ಎಕ್ಸ್ ಪ್ರೆಸ್ ರೈಲುಗಳ ಸಂಖ್ಯೆಯನ್ನು ಮರುನಾಮಕರಣ (Renumbering) ಮಾಡಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ಈ ಹೊಸ ಬದಲಾವಣೆಗಳು 2026ರ ಫೆಬ್ರವರಿ ತಿಂಗಳಿನಿಂದ ಜಾರಿಗೆ ಬರಲಿದೆ. […]

ಸಮಗ್ರ ಸುದ್ದಿ

ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ|ಇಂಧನ ಸಂರಕ್ಷಣೆ ಕುರಿತು ಚಿತ್ರ ಬಿಡಿಸಿದ ಪ್ರೌಢಶಾಲೆಯ ಮಕ್ಕಳು

ಬೆಂಗಳೂರು: ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹದ ಭಾಗವಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಕೇಂದ್ರ ಕಚೇರಿಯಲ್ಲಿಂದು ಇಂಧನ ಸಂರಕ್ಷಣಾ ದಿನಾಚರಣೆ ಆಯೋಜಿಸಲಾಗಿತ್ತು. ಕೇಂದ್ರದ ಇಂಧನ ಸಚಿವಾಲಯದ ‘ಇಂಧನ ದಕ್ಷತೆಯ ಬ್ಯೂರೋ’ (ಬಿಇಇ), ಇಂಧನ […]

ಸಮಗ್ರ ಸುದ್ದಿ

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ: ಬೈರತಿ ಸುರೇಶ್

ಬೆಳಗಾವಿ: ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ ಕಾರ್ಮಿಕರಿಗೆ ಪಾಲಿಕೆಗಳಿಂದಲೇ ವೇತನವನ್ನು ನೇರವಾಗಿ ಪಾವತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ […]

ಸಮಗ್ರ ಸುದ್ದಿ

ವಾರಾಹಿ ಯೋಜನೆಯಡಿ ಬಾಕಿ ಇರುವ ಎಲ್ಲಾ ಕಾಮಗಾರಿಗಳು ಆದ್ಯತೆ ಮೇಲೆ ಪೂರ್ಣ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಳಗಾವಿ: ವಾರಾಹಿ ಯೋಜನೆಯಡಿ ಎಲ್ಲಾ ಬಾಕಿ ಕಾಮಗಾರಿಗಳನ್ನು ತಾಂತ್ರಿಕ ಸಾಧ್ಯಾಸಾಧ್ಯತೆಗೆ ಅನುಗುಣವಾಗಿ ಮತ್ತು ಯೋಜನೆಗೆ ಅವಶ್ಯವಿರುವ ಅರಣ್ಯ ಭೂಮಿ ಪ್ರಸ್ತಾವನೆಗಳಿಗೆ ತೀರುವಳಿ ಪಡೆದು, ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ […]

ಸಮಗ್ರ ಸುದ್ದಿ

ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಹಾಗೂ ಕರ್ನಾಟಕ ಅನುಸೂಚಿತ ಜಾತಿಗಳ (ಉಪ ವರ್ಗಿಕರಣ) ವಿಧೇಯಕ 2025 ಅಂಗೀಕಾರ

ಬೆಳಗಾವಿ: ಕರ್ನಾಟಕ ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕಕ್ಕೆ ಮೇಲ್ಮನೆಯಲ್ಲಿ ಇಂದು ಅಂಗೀಕಾರ ದೊರೆಯಿತು. ವ್ಯಕ್ತಿ, ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ […]

ಸಮಗ್ರ ಸುದ್ದಿ

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ | ಆರೋಗ್ಯ ಸೇವೆಯಿಂದ ವಂಚಿತ ಜನರಿಗೆ ಯೋಜನೆಯಿಂದ ನೆರವು- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ […]

ಸಮಗ್ರ ಸುದ್ದಿ

ವೃಕ್ಷ ಸಂರಕ್ಷಣೆ, ಸಂವರ್ಧನೆ ಅರಣ್ಯ ಇಲಾಖೆಯ ಆದ್ಯತೆ ಆಗಬೇಕು: ಸಚಿವ ಈಶ್ವರ ಖಂಡ್ರೆ| 3 ಎಕರೆ ಮೇಲ್ಪಟ್ಟ ಅರಣ್ಯ ಒತ್ತುವರಿ ತೆರವಿಗೆ ಸೂಚನೆ

ಬೆಳಗಾವಿ: ಇಂದು ಇಡೀ ಜಗತ್ತು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ಎದುರಿಸುತ್ತಿದ್ದು ವೃಕ್ಷ ಸಂವರ್ಧನೆ ಮತ್ತು ವೃಕ್ಷ ಸಂರಕ್ಷಣೆ ಅರಣ್ಯ ಇಲಾಖೆಯ ಆದ್ಯತೆಯಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ […]

You cannot copy content of this page