ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯಕ್ಕೆ 25 ವರ್ಷ; ಬೆಳ್ಳಿ ಮಹೋತ್ಸವ ಆಚರಣೆ; ನೂತನ ಇನ್ಕ್ಯುಬೇಷನ್ ಸೆಂಟರ್ ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್
ಬೆಂಗಳೂರು:ಭಾರತೀಯ ನವೋದ್ಯಮಗಳು ಪ್ರಸ್ತುತ ಜಾಗತಿಕ ಸವಾಲುಗಳನ್ನು ಪರಿಹರಿಸುವ ಶಕ್ತಿಯನ್ನು ಹೊಂದಿವೆ ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದರು. ನಗರದ ಐಟಿ ಪಾಕ್೯ ರಸ್ತೆಯಲ್ಲಿರುವ ಪ್ರತಿಷ್ಠಿತ ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯವು […]
