ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ: ಸಚಿವ ಕೆ.ಜೆ.ಜಾರ್ಜ್ | ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ
ಬೆಂಗಳೂರು : ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ […]
