ಬಳ್ಳಾರಿ-ಹೊಸಪೇಟೆಯ 3-4ನೇ ರೈಲು ಮಾರ್ಗ, NH 167ರ ಗುಡೇಬೆಳ್ಳೂರು- ಮಹಬೂಬ್ನಗರ ಮಾರ್ಗವನ್ನು ಮೇಲ್ದರ್ಜೆಗೆ ಕೇಂದ್ರ ಸಂಪುಟ ಅಸ್ತು| ಸಂಪುಟ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ವಾಗತ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ-ಹೊಸಪೇಟೆ ನಡುವಿನ 3ನೇ ಮತ್ತು 4ನೇ ರೈಲು ಮಾರ್ಗ ಹಾಗೂ ರಾಷ್ಟ್ರೀಯ ಹೆದ್ದಾರಿ 167ರ ಗುಡೇಬೆಳ್ಳೂರು-ಮಹಬೂಬ್ನಗರ ಮಾರ್ಗವನ್ನು ಮೇಲ್ದರ್ಜೆಗೇರಿಸಿ ಚತುಷ್ಪಥಗೊಳಿಸಲು […]
