ಸಮಗ್ರ ಸುದ್ದಿ

ಮೇಕೆದಾಟು ಯೋಜನೆಗೆ ಶೀಘ್ರ ಅನುಮೋದನೆ ಹಾಗೂ ನದಿ ಜೋಡಣೆ ಯೋಜನೆಯಲ್ಲಿ ರಾಜ್ಯದ ಪಾಲು ಹೆಚ್ಚಳಕ್ಕೆ ಹೆಚ್.ಡಿ.ದೇವೇಗೌಡ ಮನವಿ

ಕಾವೇರಿ; ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದ ಹೆಚ್.ಡಿ.ದೇವೇಗೌಡ ಬೆಂಗಳೂರು:ರಾಜ್ಯದಲ್ಲಿ ಉಂಟಾಗಿರುವ ತೀವ್ರ ಮಳೆ ಕೊರತೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ತಲೆದೋರಿರುವ ಕುಡಿಯುವ ನೀರು ಮತ್ತು ಕೃಷಿ ಬಿಕ್ಕಟ್ಟಿನ ಕುರಿತು ಮಾಜಿ […]

ಸಮಗ್ರ ಸುದ್ದಿ

ಪರಂಪರೆ ಉಳಿಸಿಕೊಂಡು ಗಂಗಾ (ಕುಮಾರಕೃಪ)ಕ್ಕೆ ಮರು ವಿನ್ಯಾಸ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಸರ್ಕಾರಿ ಅತಿಥಿ ಗೃಹದಲ್ಲಿ ಕುಮಾರಕೃಪವನ್ನು ಗಂಗಾ ಎಂದು ಮರುನಾಮಕಾರಣ ಮಾಡಿದ್ದು, ಅಧಿಕೃತ ನಿವಾಸವಾಗಿ ಪರಿವರ್ತಿಸಲಾಗಿದೆ. ಈ ಕಟ್ಟಡದ ಪರಂಪರೆಯನ್ನು ಉಳಿಸಿಕೊಂಡು ಶೇ.10ರಷ್ಟು ಮರುವಿನ್ಯಾಸ ಮಾಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. […]

ಸಮಗ್ರ ಸುದ್ದಿ

56 ಕಾಡಾನೆಗಳನ್ನು ಸೆರೆಹಿಡಿದು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಕ್ರಮ- ಸಚಿವ ಕೆ. ಎಂ. ಶಿವಲಿಂಗೇಗೌಡ

ಬೇಲೂರು:ಒಂದು ತಿಂಗಳೊಳಗೆ ಪುಂಡಾನೆಗಳು ಸೇರಿದಂತೆ ಎಲ್ಲ 56 ಕಾಡಾನೆಗಳನ್ನು ಸೆರೆಹಿಡಿದು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಗುವುದು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಭರವಸೆ ನೀಡಿದರು. ಹಾಸನ […]

ಸಮಗ್ರ ಸುದ್ದಿ

ಐತಿಹಾಸಿಕ ಶ್ರೀ ಶೀಬಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ರಾಜ್ಯಪಾಲರಾದ ಡಾ. ಸುಧಾ ಯಾದವ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ತುಮಕೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ತುಮಕೂರು ಜಿಲ್ಲೆಯ ಐತಿಹಾಸಿಕ ಶ್ರೀ ಶೀಬಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಐತಿಹಾಸಿಕ ಹಾಗೂ […]

ಸಮಗ್ರ ಸುದ್ದಿ

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: 280 ಕೋಟಿ ರೂಪಾಯಿ ವೇತನ ಹಿಂಬಾಕಿ ಬಿಡುಗಡೆ – ಸಚಿವ ಬೈರತಿ ಸುರೇಶ್‌

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ 4 ಸಾರಿಗೆ ನಿಗಮಗಳ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಾಕಿ ಇರುವ ವೇತನದ ಹಿಂಬಾಕಿ ಪೈಕಿ 280 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ ಎಂದು ಸಾರಿಗೆ […]

ಸಮಗ್ರ ಸುದ್ದಿ

ದೈಹಿಕ, ಮಾನಸಿಕ ಆರೋಗ್ಯ ಮತ್ತು ಕ್ರೀಡಾಸಕ್ತಿ ಉತ್ತೇಜಿಸುವಲ್ಲಿ ಪಂದ್ಯಾವಳಿ ಸಹಕಾರಿ -ಸಚಿವ ಪ್ರಿಯಾಂಕ್ ಖರ್ಗೆ

27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನ್ನಿಸ್ ಚಾಂಪಿಯನ್‍ಶಿಪ್‍ಗೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ಬೆಂಗಳೂರು: ಪೊಲೀಸ್ ಅಧಿಕಾರಿಗಳ ವೃತ್ತಿಪರ ಜವಾಬ್ದಾರಿಗಳ ಜೊತೆಗೆ ದೈಹಿಕ ಕ್ಷಮತೆ, ಮಾನಸಿಕ ಆರೋಗ್ಯ ಮತ್ತು ಕ್ರೀಡಾಸಕ್ತಿ ಉತ್ತೇಜಿಸುವಲ್ಲಿ ಪಂದ್ಯಾವಳಿಗಳು […]

ಸಮಗ್ರ ಸುದ್ದಿ

ವಿಧಾನ ಪರಿಷತ್ ಸದಸ್ಯರಾಗಿ ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಕೆ.ಎಂ. ಸುರೇಶ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು:ವಿಧಾನ ಪರಿಷತ್ ಸದಸ್ಯರಾಗಿ ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಕೆ.ಎಂ. ಸುರೇಶ್ ಅವರು ಇಂದು ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹಮ್ಮದ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ವಿಕಾಸಸೌಧದ […]

ಸಮಗ್ರ ಸುದ್ದಿ

ಜನಪ್ರಿಯತೆಯ ಬೆನ್ನತ್ತುವಾಗ ಪತ್ರಿಕೋದ್ಯಮ ತನ್ನ ಸತ್ಯನಿಷ್ಠೆ ಮತ್ತು ಜವಾಬ್ದಾರಿಯನ್ನು ಮರೆಯಬಾರದು: ಡಿಸಿಎಂ ಡಾ. ಜಿ. ಪರಮೇಶ್ವರ

ಬೆಂಗಳೂರು:ಪತ್ರಿಕೋದ್ಯಮದಲ್ಲಿ ಜನಪ್ರಿಯತೆ ಎಷ್ಟು ಮುಖ್ಯವೋ, ಜವಾಬ್ದಾರಿಯೂ ಅಷ್ಟೇ ಮುಖ್ಯ. ಜನಪ್ರಿಯತೆಗಾಗಿ ಸತ್ಯವನ್ನು ಕಡೆಗಣಿಸುವಂತಾಗಬಾರದು. ಪತ್ರಕರ್ತರ ಬರಹದಲ್ಲಿ ಸತ್ಯನಿಷ್ಠೆ, ಸ್ವಂತಿಕೆ ಹಾಗೂ ಆಳವಾದ ವಿಶ್ಲೇಷಣೆ ಇರಬೇಕು. ಪತ್ರಿಕೋದ್ಯಮ ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗುವುದರ ಜೊತೆಗೆ ದೇಶದ ಅಭಿವೃದ್ಧಿ […]

ಸಮಗ್ರ ಸುದ್ದಿ

ಜಿಕೆವಿಕೆ ಕೃಷಿ ಮೇಳದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಹಾಗೂ ಸ್ವಚ್ಛತಾ ನಿಯಮ ಉಲ್ಲಂಘನೆ: ₹4,000 ದಂಡ ವಿಧಿಸಿದ ಪಾಲಿಕೆ

ಬೆಂಗಳೂರು:ಜಿಕೆವಿಕೆ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳ 2026ರಲ್ಲಿ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಬಳಕೆ ಹಾಗೂ ಕಸವನ್ನು ಎಲ್ಲೆಂದರಲ್ಲಿ ಎಸೆಯುವ ಮೂಲಕ ಸ್ವಚ್ಛತಾ ನಿಯಮಗಳನ್ನು ಉಲ್ಲಂಘಿಸಿದ ಮಳಿಗೆಗಳ ವಿರುದ್ಧ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ […]

ಸಮಗ್ರ ಸುದ್ದಿ

ಡಿಸೆಂಬರ್ ತಿಂಗಳಲ್ಲಿ ಬೆಂಗಳೂರು ಹಬ್ಬ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ನಮ್ಮ ಭಾಷೆ, ಸಂಸ್ಕೃತಿ, ಹಬ್ಬಗಳು, ಜಾತ್ರೆಯ ಸೊಬಗು ಉಳಿಯಬೇಕೆಂಬ ದೃಷ್ಟಿಯಿಂದ ಡಿಸೆಂಬರ್ ತಿಂಗಳಲ್ಲಿ ಬೆಂಗಳೂರು ಹಬ್ಬ ಆಚರಿಸಲಾಗುತ್ತಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಭಾನುವಾರ […]

You cannot copy content of this page