158ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ | ₹4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ
ಬೆಂಗಳೂರು: ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ 13 ಜಿಲ್ಲೆಗಳಾದ್ಯಂತ 37 ಹೊಸ ಕೈಗಾರಿಕೆಗಳು ಮತ್ತು ಹೆಚ್ಚುವರಿ ಹೂಡಿಕೆಯ 2 ಯೋಜನೆಗಳ ಒಟ್ಟು ₹4,824.31 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಶುಕ್ರವಾರ ನಡೆದ […]
