ಸಮಗ್ರ ಸುದ್ದಿ

ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್: ಡಿಸಿಎಂ ಡಿ.ಕೆ. ಶಿವಕುಮಾರ್ | ಅಂತಾರಾಷ್ಟ್ರೀಯ ಪಂದ್ಯಗಳಿಗೆ 2 ಟಿಕೆಟ್ ಜತೆಗೆ ಹೆಚ್ಚುವರಿ 2 ಟಿಕೆಟ್ ಖರೀದಿಗೆ ಅವಕಾಶ

ಬೆಂಗಳೂರು: ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಟಿಕೆಟ್ ಉಚಿತವಾಗಿ ನೀಡಲು ಒಪ್ಪಿದ್ದಾರೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಹೆಚ್ಚುವರಿ ಟಿಕೆಟ್ ಅನ್ನು ಖರೀದಿಸಲು ಅವಕಾಶ ನೀಡಲಾಗಿದೆ ಎಂದು ಡಿಸಿಎಂ […]

ಸಮಗ್ರ ಸುದ್ದಿ

ಮುದ್ರಣ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ತೀವ್ರ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಐವರಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಸಕಾಲಿಕ ಚಿಕಿತ್ಸೆ

ಬೆಂಗಳೂರು: ಮೈಸೂರು ರಸ್ತೆಯ ಜವಳಿ ವಿನ್ಯಾಸ ಮುದ್ರಣ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭಾರಿ ಕೈಗಾರಿಕಾ ಅಗ್ನಿ ಅವಘಡದಲ್ಲಿ ತೀವ್ರ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಐವರು ಕಾರ್ಮಿಕರಿಗೆ ಸ್ಪರ್ಶ್ ಆಸ್ಪತ್ರೆಯಲ್ಲಿ ಸಕಾಲಿಕ ಚಿಕಿತ್ಸೆ ನೀಡುವ […]

ಸಮಗ್ರ ಸುದ್ದಿ

ಗುಡ್ ಫ್ರೈಡೇ, ಈಸ್ಟರ್ ಹಿನ್ನೆಲೆ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ, ಮಡಗಾಂವ್ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು […]

ಸಮಗ್ರ ಸುದ್ದಿ

ಸ್ವಚ್ಛ ಸರ್ವೇಕ್ಷಣ ವಿಶೇಷ ಸ್ವಚ್ಛತಾ ಅಭಿಯಾನ; 38 ಉದ್ಯಾನವನ ಹಾಗೂ 11 ಆಟದ ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯಮುಕ್ತ ನಗರಪಾಲಿಕೆ ರೂಪಿಸಲು ಹಾಗೂ ಸ್ವಚ್ಛ ಸರ್ವೇಕ್ಷಣ 2025-26 ರ ಶ್ರೇಯಾಂಕ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನ ಗಳಿಸಬೇಕಾಗಿದ್ದು, ಬೆಂಗಳೂರು […]

ಸಮಗ್ರ ಸುದ್ದಿ

​ದಾವಣಗೆರೆ ದಕ್ಷಿಣ ಉಪಚುನಾವಣೆ:ಏ.1ರಿಂದ ಅಂಚೆ ಮತದಾನ ಆರಂಭ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ, ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಏಪ್ರಿಲ್ 1 ಮತ್ತು 2 ರಂದು ಅಧಿಕಾರಿಗಳ ತಂಡ ಮತದಾರರ […]

ಸಮಗ್ರ ಸುದ್ದಿ

ಮಾರ್ಚ್ 31ರಂದು ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು:ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ 2023, 2024 ಹಾಗೂ 2025ನೇ ಸಾಲಿನ ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 31 ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ಗಾಂಧೀ ಭವನದಲ್ಲಿರುವ ಮಹಾದೇವ […]

ಸಮಗ್ರ ಸುದ್ದಿ

ದೇಶದಲ್ಲಿ ‘ಸೌರಶಕ್ತಿ’ಯಂತೆ ”ಪಿ.ಎನ್.ಜಿ”ಗೆ ಪ್ರಾಶಸ್ತ್ಯ| 50 ಲಕ್ಷ ಹೊಸ ಪಿ.ಎನ್.ಜಿ ಸಂಪರ್ಕಕ್ಕೆ ಕೇಂದ್ರ ಸರ್ಕಾರ ಅಸ್ತು -ಸಚಿವ ಪ್ರಲ್ಹಾದ್ ಜೋಶಿ

ನವದೆಹಲಿ: ಭಾರತ ಸಾಂಪ್ರದಾಯಿಕ ಇಂಧನ ಮೂಲಗಳಿಗೆ ಪರ್ಯಾಯವಾಗಿ “ಸೌರಶಕ್ತಿ”ಗೆ ಆದ್ಯತೆ ನೀಡುತ್ತಿರುವ ಬೆನ್ನಲ್ಲೇ ಇದೀಗ ಎಲ್.ಪಿ.ಜಿ ಗೆ ಪರ್ಯಾಯವಾಗಿ ಪಿ.ಎನ್.ಜಿ ಸಂಪರ್ಕಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ವಾಣಿಜ್ಯ ಎಲ್.ಪಿ.ಜಿ ಪೂರೈಕೆ ಶೇ. 68ಕ್ಕೆ ಏರಿಕೆ: ಸಚಿವ ಕೆ.ಹೆಚ್.ಮುನಿಯಪ್ಪ ಮಾಹಿತಿ

​ಬೆಂಗಳೂರು: ದೇಶಾದ್ಯಂತ ಉಂಟಾಗಿರುವ ಎಲ್.ಪಿ.ಜಿ ಕೊರತೆಯ ನಡುವೆ ಕರ್ನಾಟಕದ ವಾಣಿಜ್ಯ ಬಳಕೆದಾರರಿಗೆ ಸಮಾಧಾನಕರ ಸುದ್ದಿಯೊಂದು ಲಭಿಸಿದೆ. ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯಕ್ಕೆ ವಾಣಿಜ್ಯ ಸಿಲಿಂಡರ್ ಪೂರೈಕೆಯನ್ನು ಇದೀಗ ಶೇ. 68% ಕ್ಕೆ ಹೆಚ್ಚಿಸಲಾಗಿದೆ ಎಂದು […]

ಸಮಗ್ರ ಸುದ್ದಿ

ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯ|ಕರ್ನಾಟಕ ಪೊಲೀಸ್ ಅಕಾಡೆಮಿ ಸಿಬ್ಬಂದಿಗೆ ಎರಡು ಲಕ್ಷ ರೂ.ಗಳ ಬಹುಮಾನ ಘೋಷಣೆ

ಮೈಸೂರು:ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡು ಎಲ್ಲರಿಗೂ ವೃತ್ತಿಪರ […]

ಸಮಗ್ರ ಸುದ್ದಿ

ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೆಟ್ ಗಳ ಭರ್ಜರಿ ಜಯ

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. […]

You cannot copy content of this page