ಕ್ರೀಡೆ

ಐಪಿಎಲ್ : ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡಕ್ಕೆ 202 ರನ್ ಗುರಿ ನೀಡಿದ ಸನ್ ರೈಸರ್ಸ್ ಹೈದ್ರಾಬಾದ್

ಬೆಂಗಳೂರು: ಭಾರತೀಯ ಪ್ರೀಮಿಯರ್ ಲೀಗ್ -ಐಪಿಎಲ್ ಕ್ರಿಕೆಟ್‌ನ 19ನೇ ಆವೃತ್ತಿಯ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಆರಂಭವಾಗಿದ್ದು, ಮೊದಲ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 202 ರನ್ ಗಳ […]

ಸಮಗ್ರ ಸುದ್ದಿ

ಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026

ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ “ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮ”ಕ್ಕೆ ಪ್ರತಿಷ್ಠಿತ ಸ್ಕೋಚ್ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದೆ. ನಿಗಮವು ಅರ್ಜಿ ಸಲ್ಲಿಕೆದಿಂದ ಆಯ್ಕೆ ಪ್ರಕ್ರಿಯೆಯವರೆಗೆ, ಘಟಕ ನಿಯೋಜನೆವರೆಗೆ […]

ಸಮಗ್ರ ಸುದ್ದಿ

ಸೇವಾ ಮನೋಭಾವವೇ ವೈದ್ಯ ವೃತ್ತಿಯ ಶ್ರೇಷ್ಠತೆ: ಸಚಿವ ದಿನೇಶ್ ಗುಂಡೂರಾವ್

ತುಮಕೂರು: ಸೇವಾ ಮನೋಭಾವವೇ ವೈದ್ಯ ವೃತ್ತಿಯ ಶ್ರೇಷ್ಠತೆ, ಹಾಗಾಗಿಯೇ ನಮ್ಮ ಹಿರಿಯರು “ವೈದ್ಯೋ ನಾರಾಯಣೋ ಹರಿಃ” ಎಂದಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಈ ಸಮ್ಮೇಳನ ಹಲವಾರು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲು ಸಹಾಯಕಾರಿಯಾಗಲಿದೆ ಎಂದು […]

ಸಮಗ್ರ ಸುದ್ದಿ

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಡಾ. ಶರಣಪ್ರಕಾಶ್‌ ಪಾಟೀಲ್‌ | ಎಲ್ಲ ಜಿಲ್ಲೆಗಳಲ್ಲೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್‌ ಆಸ್ಪತ್ರೆ ಮತ್ತು ಟ್ರಾಮಾ ಕೇರ್‌ ಸೆಂಟರ್

ಬೆಂಗಳೂರು: ದೇಶದಲ್ಲಿ ಆರೋಗ್ಯ ಸೇವೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್‌ ಸರ್ಕಾರ ಈಗ ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಬೃಹತ್‌, ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆಯನ್ನು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ […]

ಸಮಗ್ರ ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಈ ವರ್ಷದಿಂದಲೇ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ […]

ಕ್ರೀಡೆ

ಐಪಿಎಲ್ 19 ನೇ ಆವೃತ್ತಿ ಆರಂಭ: ಬೆಂಗಳೂರಿನಲ್ಲಿಂದು ಸಂಜೆ ಆರ್.ಸಿಬಿ ಮತ್ತು ಎಸ್ ಆರ್ ಎಚ್ ಮುಖಾಮುಖಿ

ಬೆಂಗಳೂರು: ಕ್ರಿಕೆಟ್‌ ಪ್ರಿಯರಿಗೆ ತೀವ್ರ ಕುತೂಹಲ ಮೂಡಿಸಿರುವ ಭಾರತೀಯ ಪ್ರೀಮಿಯರ್ ಲೀಗ್ -ಐಪಿಎಲ್ ಕ್ರಿಕೆಟ್‌ನ 19ನೇ ಆವೃತ್ತಿಯ ಪಂದ್ಯ ಇಂದು ಸಂಜೆ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ, ಚಾಂಪಿಯನ್ […]

ಸಮಗ್ರ ಸುದ್ದಿ

ಮಾರ್ಚ್ 28 ಮತ್ತು 29 ರಂದು ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳು ಕಾರ್ಯನಿರ್ವಹಣೆ

ಬೆಂಗಳೂರು :ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು (Sub-Registrar Offices) ಈ ವಾರಾಂತ್ಯದ ರಜಾ ದಿನಗಳಾದ ಮಾರ್ಚ್ […]

ಸಮಗ್ರ ಸುದ್ದಿ

ಉಪ ಚುನಾವಣೆ: ಏಪ್ರಿಲ್ 9ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು:ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ, ಮತದಾನದ ದಿನದಂದು ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಿ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಚುನಾವಣಾ ಕ್ಷೇತ್ರಗಳಾದ […]

ಶಿಕ್ಷಣ / ಉದ್ಯೋಗ

ಯುಪಿಎಸ್ ಪರೀಕ್ಷೆಗೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ – ಕಿರಣ್ ಕಮತೆ

ಮೈಸೂರು: ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ದೇಶದ 53ನೇ ರ್ಯಾಂಕ್ ಪಡೆದು ಕರ್ನಾಟಕದ ಟಾಪರ್ ಆಗಿ […]

ಸಮಗ್ರ ಸುದ್ದಿ

ಉರುಳಿಗೆ ಹುಲಿ ಸಾವು: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ನಾಗರಹೊಳೆ ಕಾಡಿನ ಮೇಟಿಕುಪ್ಪೆ ವಲಯದ ಅರಣ್ಯದ ಗಡಿಯಿಂದ 300 ಮೀಟರ್ ದೂರದ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ಉರುಳಿಗೆ 3 ವರ್ಷದ ಹುಲಿ ಬಲಿಯಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ […]

You cannot copy content of this page