ಎಸ್‌ಎಸ್‌ಎಲ್‌ಸಿ ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ ; ತೃತೀಯ ಭಾಷೆಗೆ ಗ್ರೇಡ್ ನೀಡಲು ಶಿಕ್ಷಣ ಇಲಾಖೆ ನಿರ್ಧಾರ
ಬೆಂಗಳೂರು: ಶಾಲಾ ಮತ್ತು ಸಾಕ್ಷರತಾ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 525 ಅಂಕಗಳನ್ನು ಮಾತ್ರ ನಿಗದಿಪಡಿಸಲಾಗಿದೆ ಎಂದು ಶಾಲಾ ಮತ್ತು ಸಾಕ್ಣರತಾ ಸಚಿವ […]
