ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್ ಸೀಟ್ ಲಭ್ಯ: ಡಾ. ಶರಣಪ್ರಕಾಶ ಪಾಟೀಲ್
ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ […]
