ಸಮಗ್ರ ಸುದ್ದಿ

ಮ್ಯಾಡ್ರಿಡ್‌ನ ‘ಗ್ಲೋಬಲ್ ವಾಟರ್ ಸಮಿಟ್ 2026’: ಜಾಗತಿಕ ಟಾಪ್ 5 ಪಟ್ಟಿಯಲ್ಲಿ ಮಿಂಚಿದ ಬೆಂಗಳೂರು ಜಲಮಂಡಳಿ!ಬೆಂಗಳೂರು ಜಲಮಂಡಳಿಯ ‘5 ಪಂಚಸೂತ್ರಗಳು’ ವಿಶ್ವಕ್ಕೆ ಮಾದರಿ: ಎಸ್‌ಡಿಜಿ-6 ಗುರಿ ಸಾಧನೆಗೆ ಜಾಗತಿಕ ಮನ್ನಣೆ

ಮ್ಯಾಡ್ರಿಡ್‌/ಬೆಂಗಳೂರು:ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಮಹಾನಗರಗಳಲ್ಲಿ ಒಂದಾದ ಬೆಂಗಳೂರಿಗೆ ಅತ್ಯುತ್ತಮ ಗುಣಮಟ್ಟದ ಕುಡಿಯುವ ನೀರು ಹಾಗೂ ನೈರ್ಮಲ್ಯವನ್ನು ಒದಗಿಸುವಲ್ಲಿ ಯಶಸ್ವಿಯಾಗಿರುವ ಬೆಂಗಳೂರು ಜಲಮಂಡಳಿಯ ಸಾಧನೆಗಳು ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಶಂಸೆಗೆ ಒಳಗಾಗಿವೆ. ಸ್ಪೇನ್ ದೇಶದ […]

ಸಮಗ್ರ ಸುದ್ದಿ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ|ಸಫಾರಿಗಳಲ್ಲಿ ಇನ್ನುಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ:ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ […]

ಸಮಗ್ರ ಸುದ್ದಿ

ಮಳೆಗಾಲದ ಮುಂಜಾಗ್ರತಾ ಕ್ರಮ: ಚರಂಡಿಗಳ ಹೂಳೆತ್ತುವ ಹಾಗೂ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಅಡಿ ಹಾಗೂ ವಿಶೇಷ ಅಭಿವೃದ್ಧಿ ಯೋಜನೆ ಅಡಿಯ ಚರಂಡಿ ಹೂಳೆತ್ತುವ ಹಾಗೂ ಪಾದಚಾರಿ ಮಾರ್ಗಗಳ ಅಭಿವೃದ್ಧಿ, ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕೇಂದ್ರ ನಗರ ಪಾಲಿಕೆಯ […]

ಸಮಗ್ರ ಸುದ್ದಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR): ಚುನಾವಣೆ ಕೆಲಸ ಕಾರ್ಯಗಳ ಪ್ರಕ್ರಿಯೆ ತ್ವರಿತಗತಿಯಲ್ಲಿ ನಿರ್ವಹಿಸಲು ಡಾ: ರಾಜೇಂದ್ರ ಕೆ. ವಿ. ಸೂಚನೆ

ಬೆಂಗಳೂರು: ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision-SIR) ಹಾಗೂ ಚುನಾವಣೆ ಕೆಲಸಗಳಿಗೆ ಸಂಬಂಧಿಸಿದಂತೆ ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ರವರು […]

ಸಮಗ್ರ ಸುದ್ದಿ

ರಾಜ್ಯಾದ್ಯಂತ ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ- ಉಮಾ ಮಹದೇವನ್

ಬೆಂಗಳೂರು:ಜೂನ್ 28 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಉಮಾ ಮಹದೇವನ್ ತಿಳಿಸಿದರು. ಲಸಿಕಾ ಅಭಿಯಾನ […]

ಸಮಗ್ರ ಸುದ್ದಿ

ಜಿಲ್ಲೆಯಲ್ಲಿ ಒಂದೇ ದಿನ 600 ಮಂದಿಗೆ ಅಂಗನವಾಡಿ ನೇಮಕಾತಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ತುಮಕೂರು:ತುಮಕೂರು ಜಿಲ್ಲೆ ಒಂದರಲ್ಲೇ 600 ಅಂಗನವಾಡಿ ಕಾರ್ಯಕರ್ತರಿಗೆ ಮತ್ತು ಸಹಾಯಕಿಯರಿಗೆ ಒಂದೇ ದಿನ ನೇಮಕಾತಿ ಪತ್ರವನ್ನು ಕೊಡಲಾಗಿದ್ದು, ಇದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಟ್ಟಿಗೆ ದಾಖಲೆ ಎಂದು ಮಹಿಳಾ ಮತ್ತು ಮಕ್ಕಳ […]

ಸಮಗ್ರ ಸುದ್ದಿ

​ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೆ ‘ಹೀಟ್-ಹೆಲ್ತ್ ಪ್ರೋಟೋಕಾಲ್’ ಜಾರಿ: ಕೂಲಿಂಗ್ ಕಿಟ್ ವಿತರಣೆ

​ಬೆಂಗಳೂರು: ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ ಬಿಸಿಲಿನ ತೀವ್ರತೆ ಹಾಗೂ ಹವಾಮಾನ ಬದಲಾವಣೆಯ ಹಿನ್ನೆಲೆಯಲ್ಲಿ, ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುವ ಪೌರಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಬೆಂಗಳೂರು ಉತ್ತರ ನಗರ ಪಾಲಿಕೆ (BNCC) ವಿಶೇಷ ಮುನ್ನೆಚ್ಚರಿಕಾ ಕ್ರಮ […]

ಸಮಗ್ರ ಸುದ್ದಿ

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ : ಗೃಹ ಸಚಿವ ಜಿ.ಪರಮೇಶ್ವರ

ತುಮಕೂರು: ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ರಾಜ್ಯ ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂಭ್ರಮದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಡಳಿತ […]

ಸಮಗ್ರ ಸುದ್ದಿ

2028 ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್ | ಎಲ್ಲಾ ರಾಜ್ಯಗಳಿಂದಲೂ ಕಾಂಗ್ರೆಸ್ ಗ್ಯಾರಂಟಿ ಮಾದರಿ ಅನುಕರಣೆ

ತುಮಕೂರು: 2028 ಕ್ಕೆ ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ಜನತಾದಳ ಹಾಗೂ ಬಿಜೆಪಿಯವರು ಇದನ್ನು ಬರೆದಿಟ್ಟುಕೊಳ್ಳಿ‌. ಜನರು ಕೂಡ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ” ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಜಿ.ಪರಮೇಶ್ವರ್ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ

ತುಮಕೂರು: ಚುನಾವಣೆ ವೇಳೆ ಜಿ.ಪರಮೇಶ್ವರ್ ಅವತ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ […]

You cannot copy content of this page