ಸಮಗ್ರ ಸುದ್ದಿ

2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಅತ್ಯುತ್ತಮ ಕಾರ್ಯಕ್ಷಮತೆ ದಾಖಲು| ಒಟ್ಟು ₹9,488 ಕೋಟಿ ಆದಾಯ ಗಳಿಕೆ |53 ರೂಟ್ ಕಿ.ಮೀ. ವಿದ್ಯುದ್ದೀಕರಣ ಕಾಮಗಾರಿ ಪೂರ್ಣ

ಹುಬ್ಬಳ್ಳಿ: 2025–26ನೇ ಆರ್ಥಿಕ ವರ್ಷದಲ್ಲಿ ನೈಋತ್ಯ ರೈಲ್ವೆ (SWR) ಸರಕು ಸಾಗಣೆ, ಆದಾಯ ಉತ್ಪಾದನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆಗಳನ್ನು ಮಾಡಿ, ಕಾರ್ಯಕ್ಷಮತೆಯಲ್ಲಿ ಹೊಸ ಧಾಖಲೆಯನ್ನು ಸ್ಥಾಪಿಸಿದೆ. ಈ ಅವಧಿಯಲ್ಲಿ ವಲಯವು […]

ಸಮಗ್ರ ಸುದ್ದಿ

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ರೈಲು ಓಡಿಸಲು ಕೋರಿಕೆ|ಬೆಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ರೈಲಿಗೆ ಆಗ್ರಹ: ವೈಷ್ಣವ್, ಸೋಮಣ್ಣಗೆ ಎಂ‌.ಬಿ. ಪಾಟೀಲ ಪತ್ರ

ಬೆಂಗಳೂರು: ಆಲಮಟ್ಟಿ-ವಂದಾಲ ನಡುವಿನ 9.60 ಕಿ.ಮೀ. ಉದ್ದ ಜೋಡಿಹಳಿ ಕಾಮಗಾರಿ ಮುಗಿದು, ಮಾರ್ಚ್ 25ರಿಂದ ಸಂಚಾರಕ್ಕೆ ಮುಕ್ತವಾಗಿದೆ. ಆದ್ದರಿಂದ ಬೆಂಗಳೂರು-ವಿಜಯಪುರ ನಡುವೆ ಬಹುಕಾಲದ ಬೇಡಿಕೆಯಾಗಿರುವ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭಿಸಬೇಕು ಎಂದು ಕೋರಿ ಮೂಲಸೌಕರ್ಯ […]

ಸಮಗ್ರ ಸುದ್ದಿ

ಡಾ.ಶ್ರೀ.ಶಿವಕುಮಾರ ಸ್ವಾಮೀಜಿ 19ನೇ ಜಯಂತೋತ್ಸವ: ಸಮಾಜದಲ್ಲಿ ಮೌಲ್ಯಗಳನ್ನು ಬಿತ್ತಿದ ಮಹನೀಯರು

ತುಮಕೂರು:ಹಸಿದವರಿಗೆ ಆಹಾರ, ಜಿಜ್ಞಾಸುಗಳಿಗೆ ಜ್ಞಾನ ಮತ್ತು ಸಮಾಜಕ್ಕೆ ಮೌಲ್ಯಗಳನ್ನು ಒದಗಿಸುವುದರಲ್ಲಿ ನಿಜವಾದ ಆಧ್ಯಾತ್ಮಿಕತೆ ಅಡಗಿದೆ ಎಂಬುದನ್ನು ಪ್ರದರ್ಶಿಸಿದವರು ಡಾ.ಶ್ರೀ.ಶಿವಕುಮಾರ ಸ್ವಾಮೀಜಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಸಿದ್ದಗಂಗಾ ಮಠದಲ್ಲಿ ಆಯೋಜಿಸಿದ್ದ 119ನೇ […]

ಸಮಗ್ರ ಸುದ್ದಿ

ಬೆಂಗಳೂರು ನಗರ ಸಂಚಾರ ದಟ್ಟಣೆ ಸುಧಾರಿಸಲು ಅಧ್ಯಯನ: ಬೆಂಗಳೂರು ಸಂಚಾರ ಪೊಲೀಸ್‌ ಇಲಾಖೆ, ಐಆರ್‌ಟಿಇ ಹಾಗೂ ಡಿಯಾಜಿಯೋ ಸಹಭಾಗಿತ್ವ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಮತ್ತು ರಸ್ತೆ ಸುರಕ್ಷತಾ ಸವಾಲನ್ನು ಸುಧಾರಿಸುವ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸ್‌ ಇಲಾಖೆ, ರಸ್ತೆ ಸಂಚಾರ ಶಿಕ್ಷಣ ಸಂಸ್ಥೆ (ಐಆರ್‌ಟಿಇ) ಹಾಗೂ ಡಿಯಾಜಿಯೋ ಇಂಡಿಯಾ ಸಹಯೋಗದಲ್ಲಿ ಪ್ರಮುಖ […]

ಸಮಗ್ರ ಸುದ್ದಿ

ಹೊರಗುತ್ತಿಗೆ ಆಧಾರಿತ ಸೇವೆ: ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ ಸ್ಪಷ್ಟನೆ

ಬೆಂಗಳೂರು:ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರಿತ ಸಿಬ್ಬಂದಿಯ ಸೇವೆಯನ್ನು ಮುಂದುವರೆಸುವ ಬಗ್ಗೆ ಆರ್ಥಿಕ ಇಲಾಖೆಯ ಅಧಿಕೃತ ಜ್ಞಾಪನದ ಮಾದರಿಯಲ್ಲಿ, ನಕಲಿಯಾಗಿ ಸಂ.ಆಇ/ಸೇನಿ/08/2026 ದಿನಾಂಕ:24-03-2026 ಸಂಖ್ಯೆಯಲ್ಲಿ ಅನಧಿಕೃತವಾಗಿ ಸೃಷ್ಟಿಸಿ ಸಾಮಾಜಿಕ ಜಾಲತಾಣಗಲ್ಲಿ ಹರಿಬಿಟ್ಟಿದ್ದಾರೆ. ಕೆಲವು ಮಾಧ್ಯಮಗಳು, […]

ಸಮಗ್ರ ಸುದ್ದಿ

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು |ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು : ಏಪ್ರಿಲ್ 1ರಂದು ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿರುವ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119 ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು […]

ಸಮಗ್ರ ಸುದ್ದಿ

ಕ್ಯಾಸಲ್ ರಾಕ್-ಕುಲೆಮ್ ನಡುವೆ ಹಳಿ ದುರಸ್ತಿ ಕಾರ್ಯ: ರೈಲುಗಳ ಮಾರ್ಗ ಬದಲಾವಣೆ

ಹುಬ್ಬಳ್ಳಿ: ಕ್ಯಾಸಲ್ ರಾಕ್ ಮತ್ತು ಕುಲೆಮ್ ನಡುವಿನ ಘಾಟ್ ಭಾಗದಲ್ಲಿ ಅತ್ಯಗತ್ಯವಾದ ಹಳಿ ನಿರ್ವಹಣಾ ಕಾಮಗಾರಿಗಾಗಿ ಲೈನ್ ಬ್ಲಾಕ್ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ರೈಲುಗಳನ್ನು ಬದಲಾದ ಮಾರ್ಗದಲ್ಲಿ ಸಂಚರಿಸಲು ನಿರ್ಧರಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ […]

ಸಮಗ್ರ ಸುದ್ದಿ

ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ|ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ ಆದೇಶದಂತೆ ಕ್ರಮ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದಂತೆ ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ವಿಶ್ವ ವಿಖ್ಯಾತ ದಸರಾ […]

ಸಮಗ್ರ ಸುದ್ದಿ

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ fly91 ವಿಮಾನಯಾನ ಸೇವೆ ಶೀಘ್ರ| ಏಪ್ರಿಲ್ ಎರಡನೇ ವಾರದಿಂದಲೇ ಈ ವಾಣಿಜ್ಯ ನಗರಗಳಿಗೆ fly91 ವಿಮಾನ ಸೇವೆ ಆರಂಭ

ನವದೆಹಲಿ: ವಾಣಿಜ್ಯ ನಗರಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ, ಮಧ್ಯಕರ್ನಾಟಕ ತ್ವರಿತ ಸಂಪರ್ಕಕ್ಕೆ ಅನುಕೂಲ ಆಗುವಂತೆ “ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್” ನಡುವೆ ಅತಿ ಶೀಘ್ರದಲ್ಲೇ ಹೊಸದೊಂದು ವಿಮಾನ ಸೇವೆ ಲಭ್ಯವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ […]

ಸಮಗ್ರ ಸುದ್ದಿ

ಗುಡ್ ಫ್ರೈಡೆ ಪ್ರಯುಕ್ತ ಯಶವಂತಪುರ – ಕಣ್ಣೂರು ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ಗುಡ್ ಫ್ರೈಡೆ ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಕೇರಳದ ಕರಾವಳಿ ನಗರಿ ಕಣ್ಣೂರು ನಡುವೆ ಮಂಗಳೂರು ಜಂಕ್ಷನ್ ಮಾರ್ಗವಾಗಿ ಒಂದು ಟ್ರಿಪ್ ವಿಶೇಷ ರೈಲನ್ನು […]

You cannot copy content of this page