ರೇಣುಕಾಚಾರ್ಯರಿಂದ ಸತ್ಯ- ಶಾಂತಿ ತಳಹದಿ ಮೇಲೆ ಸುಸಂಸ್ಕೃತ ಸಮಾಜ ನಿರ್ಮಾಣ: ಸಚಿವ ಶಿವರಾಜ್ ತಂಗಡಗಿ ಅಭಿಮತ
ಬೆಂಗಳೂರು: ಸತ್ಯ ಮತ್ತು ಶಾಂತಿಯ ತಳಹದಿಯ ಮೇಲೆ ಸುಸಂಸ್ಕೃತ ಸಮಾಜ ನಿರ್ಮಿಸಲು ಶ್ರಮಿಸಿದ ಜಗದ್ಗುರು ರೇಣುಕಾಚಾರ್ಯರು ದೀನ- ದಲಿತರು ಹಿಂದುಳಿದ ವರ್ಗಗಳ ಹಾಗೂ ಸಮಸ್ತ ಮಾನವ ಕುಲದ ಉದ್ಧಾರಕ್ಕಾಗಿ ಕಂಕಣ ಕಟ್ಟಿ ದುಡಿದವರಲ್ಲಿ ಪ್ರಮುಖರಾಗಿದ್ದಾರೆ […]
