ಏಳು ಮಹಾನಗರ ಪಾಲಿಕೆಗೆ ರೂ.1,400 ಕೋಟಿ ವಿಶೇಷ ಅನುದಾನ ಬಿಡುಗಡೆ – ಸಚಿವ ಬಿ.ಎಸ್. ಸುರೇಶ್
ಬೆಳಗಾವಿ : ರಾಜ್ಯದ 7 ಮಹಾನಗರ ಪಾಲಿಕೆಗಳಿಗೆ ತಲಾ ರೂ.200 ಕೋಟಿಯಂತೆ ರೂ.1,400 ಕೋಟಿ ವಿಶೇಷ ಅನುದಾವನ್ನು ನೀಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು. ವಿಧಾನ ಸಭೆಯಲ್ಲಿಂದು ಪ್ರಶ್ನೋತ್ತರ […]
