ಮಂಡ್ಯ ARAI ಪರೀಕ್ಷಾ ಕೇಂದ್ರಕ್ಕೆ ಮೇ ತಿಂಗಳಲ್ಲಿ ಶಿಲಾನ್ಯಾಸ|ಜಾಗ ಬೇಗ ಕೊಟ್ಟರೆ ನಿಗದಿಯಂತೆ ಭೂಮಿಪೂಜೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ: ಜಿಲ್ಲೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ARAI) ಪರೀಕ್ಷಾ ಕೇಂದ್ರಕ್ಕೆ ಮುಂಬರುವ ಮೇ ತಿಂಗಳಲ್ಲಿ ಭೂಮಿಪೂಜೆ ನೆರವೇರಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ […]
