ಮಾರ್ಚ್ 2027ರೊಳಗೆ ಕುಷ್ಟಗಿ 400ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣಗೊಳಿಸಿ: ಡಾ. ವಿ. ರಾಮ್ ಪ್ರಸಾತ್ ಮನೋಹರ್ ಸೂಚನೆ|ಡೋಣಿ-ಕುಷ್ಟಗಿ ಮಾರ್ಗದ ಅಡೆತಡೆ ನಿವಾರಣೆಗೆ 3 ತಿಂಗಳ ಗಡುವು
ಕೊಪ್ಪಳ:ಉತ್ತರ ಕರ್ನಾಟಕದಲ್ಲಿ ಉತ್ಪಾದನೆಯಾಗುವ ನವೀಕರಿಸಬಹುದಾದ ಹಸಿರು ವಿದ್ಯುತ್ ಅನ್ನು ರಾಜ್ಯ ಹಾಗೂ ದೇಶದ ಇತರೆ ಭಾಗಗಳಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಅತ್ಯಂತ ನಿರ್ಣಾಯಕವಾಗಿರುವ, ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ 400ಕೆವಿ (EHV) ವಿದ್ಯುತ್ […]
