ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲ |ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ […]
