ಪರಮ್ ಫೌಂಡೇಶನ್ನಿಂದ ಏ.17ಕ್ಕೆ ಬೆಂಗಳೂರಿನಲ್ಲಿ ‘ತತ್ವ’ ಭಕ್ತಿ ಫ್ಯೂಷನ್ ಸಂಗೀತ ಸಂಭ್ರಮ | ಸಮಕಾಲೀನ ಶೈಲಿಯಲ್ಲಿ ಆಧ್ಯಾತ್ಮಿಕ ಪರಂಪರೆಯ ಗಾಯನ ಸುಧೆ
ಬೆಂಗಳೂರು: ರಾಜಧಾನಿಯ ಸಂಗೀತ ಪ್ರಿಯರಿಗಾಗಿ ‘ಪರಮ್ ಫೌಂಡೇಶನ್’ ವತಿಯಿಂದ ‘ತತ್ವ’ ಎಂಬ ವಿಶಿಷ್ಟ ಭಕ್ತಿ ಫ್ಯೂಷನ್ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಗರದ ಪ್ರಸಿದ್ಧ ಚೌಡಯ್ಯ ಸ್ಮಾರಕ ಭವನದಲ್ಲಿ ಏಪ್ರಿಲ್ 17ರಂದು ಸಂಜೆ 6.15ಕ್ಕೆ ಈ […]
