ಐಐಎಸ್‍ಸಿಯಲ್ಲಿ ಎರಡು ದಿನಗಳ ಕಾರ್ಯಾಗಾರ ಉದ್ಘಾಟನೆ | ಸುಸ್ಥಿರ ಭವಿಷ್ಯಕ್ಕಾಗಿ ಪರಿಸರ ರಕ್ಷಣೆ ಅತ್ಯಗತ್ಯ: ಡಾ.ಶಾಲಿನಿ ರಜನೀಶ್
ಬೆಂಗಳೂರು:ವಿಶ್ವ ಪರಿಸರ ದಿನಾಚರಣೆಯು ಕೇವಲ ಒಂದು ದಿನದ ಆಚರಣೆಯಾಗಬಾರದು. ಅದು ನಮ್ಮ ಜಂಟಿ ಜವಾಬ್ದಾರಿಯನ್ನು ನೆನಪಿಸುವ ಮತ್ತು ವರ್ಷಪೂರ್ತಿ ಕಾರ್ಯನಿರ್ವಹಿಸುವ ಯೋಜನೆಯಾಗಬೇಕು. ಆರೋಗ್ಯಕರ ರಾಷ್ಟ್ರದ ನಿರ್ಮಾಣಕ್ಕೆ ಆರೋಗ್ಯಕರ ಪರಿಸರ ಅತ್ಯಗತ್ಯ ಎಂದು ಸರ್ಕಾರದ ಮುಖ್ಯ […]
