ಪೊಲೀಸ್ ವಾಹನ ವ್ಯವಸ್ಥೆ ಆಧುನೀಕರಣಕ್ಕೆ ಹೊಸ ಚಿಂತನೆ: ಬಾಡಿಗೆ ಮಾದರಿಯ ಸಾಧ್ಯತೆ ಪರಿಶೀಲನೆ – ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯನ್ನು ಕಾಲಕ್ಕೆ ತಕ್ಕಂತೆ ಆಧುನೀಕರಿಸುವುದು, ಪೊಲೀಸ್ ಸಿಬ್ಬಂದಿಗೆ ಉತ್ತಮ ಕಾರ್ಯಾಚರಣಾ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಸಾರ್ವಜನಿಕರಿಗೆ ಇನ್ನಷ್ಟು ತ್ವರಿತ ಮತ್ತು ಪರಿಣಾಮಕಾರಿ ಸೇವೆ ನೀಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವಾಹನ […]
