ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಕರ್ನಾಟಕದ 600 ಯಾತ್ರಿಕರ ರಕ್ಷಣೆ ಮಾಡಿ: ಸಿಎಂ ಡಿ ಕೆ ಶಿವಕುಮಾರ್ ಮನವಿ
ಬೆಂಗಳೂರು:ಮಧ್ಯಪ್ರಾಚ್ಯ ದೇಶಗಳ ಭದ್ರತಾ ಬಿಕ್ಕಟ್ಟು ಹಾಗೂ ಅದರಿಂದ ಉಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಸೌದಿ ಅರೇಬಿಯಾದ ಮೆಕ್ಕಾ ಮತ್ತು ಮದೀನಾ ನಗರಗಳಲ್ಲಿ ಸಿಲುಕಿರುವ ಕರ್ನಾಟಕದ 600ಕ್ಕೂ ಅಧಿಕ ಉಮ್ರಾ ಯಾತ್ರಿಕರನ್ನು ಸುರಕ್ಷಿತವಾಗಿ ಶೀಘ್ರವೇ ರಾಜ್ಯಕ್ಕೆ […]
