ಸಮಗ್ರ ಸುದ್ದಿ

ನೀತಿ ಆಯೋಗ ಪುನರ್ ರಚನೆ | ಉಪಾಧ್ಯಕ್ಷರಾಗಿ ಆರ್ಥಿಕ ತಜ್ಞ ಅಶೋಕ್ ಕುಮಾರ್ ಲಾಹಿರಿ ನೇಮಕ

ನವದೆಹಲಿ: ನೀತಿ ಆಯೋಗವನ್ನು ಸರ್ಕಾರ, ಪುನರ್ ರಚಿಸಿದ್ದು, ಆರ್ಥಿಕ ತಜ್ಞ ಅಶೋಕ್ ಕುಮಾರ್ ಲಾಹಿರಿ ಅವರನ್ನು ಆಯೋಗದ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಈಗಿರುವ ಸುಮನ್ ಕೆ ಬೆರಿ ಅವರ ಸ್ಥಾನಕ್ಕೆ ಅಶೋಕ್ ಲಾಹಿರಿ ನೇಮಕಗೊಂಡಿದ್ದು, ಇವರೊಂದಿಗೆ […]

ಸಮಗ್ರ ಸುದ್ದಿ

ಡೈರೆಕ್ಟರ್ ಜನರಲ್ ಆರ್.ಪಿ.ಎಫ್. ಸೋನಾಲಿ ಮಿಶ್ರಾ ರವರಿಂದ ಬೆಂಗಳೂರಿನ ರೈಲು ನಿಲ್ದಾಣಗಳ ಭದ್ರತಾ ವ್ಯವಸ್ಥೆಯ ಪರಿಶೀಲನೆ

ಬೆಂಗಳೂರು: ರೈಲ್ವೆ ರಕ್ಷಣಾ ದಳದ ಮಹಾನಿರ್ದೇಶಕರಾದ ಸೋನಾಲಿ ಮಿಶ್ರಾ ಅವರು ಇಂದು ಬೆಂಗಳೂರು ವಿಭಾಗದ ಪ್ರಮುಖ ನಿಲ್ದಾಣಗಳಲ್ಲಿ ಭದ್ರತೆ ಮತ್ತು ಪರಿಚಾಲನೆಗೆ ಸಂಬಂಧಿಸಿದ ಅಂಶಗಳ ಬಗ್ಗೆ ಪರಿಶೀಲನೆಯನ್ನು ನಡೆಸಿದರು. ಬೇಸಿಗೆಯ ದಟ್ಟಣೆಯನ್ನು ನಿರ್ವಹಿಸಲು ಪ್ರಯಾಣಿಕರ […]

ಸಮಗ್ರ ಸುದ್ದಿ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ಪ್ರತಿಕೂಲ ಪರಿಣಾಮ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು:ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ತಾಪಮಾನದ ಪ್ರತಿಕೂಲ ಪರಿಣಾಮಗಳನ್ನು ತಡೆಗಟ್ಟಲು ಮತ್ತು ತಗ್ಗಿಸಲು ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿಗಳು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ […]

ಸಮಗ್ರ ಸುದ್ದಿ

ವಿಳಂಬ ನೀತಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ; ಮಧ್ಯವರ್ತಿಗಳನ್ನು ದೂರವಿಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮಧ್ಯವರ್ತಿಗಳು ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಒಕ್ಕೂಟ ಸಂಘ ಬೆಂಗಳೂರು ಇವರ ವತಿಯಿಂದ […]

ಸಮಗ್ರ ಸುದ್ದಿ

ಏಷ್ಯಾ ಖಂಡದ ಅತಿದೊಡ್ಡ ಸ್ಕಾಡಾ (SCADA) ಕೇಂದ್ರ ಉದ್ಘಾಟನೆಗೆ ಸಜ್ಜು: ಜಲಮಂಡಳಿ ಅಧ್ಯಕ್ಷರಿಂದ ಪರಿಶೀಲನೆ, ಶೀಘ್ರದಲ್ಲೇ ಉಪ ಮುಖ್ಯಮಂತ್ರಿಗಳಿಂದ ಚಾಲನೆ

ಬೆಂಗಳೂರು : ಜಪಾನ್ ನ ಜೈಕಾ (JICA) ಆರ್ಥಿಕ ನೆರವಿನೊಂದಿಗೆ ಅನುಷ್ಠಾನಗೊಳ್ಳುತ್ತಿರುವ ಕಾವೇರಿ 5ನೇ ಹಂತದ ಯೋಜನೆಯ ಪ್ರಮುಖ ಭಾಗವಾಗಿರುವ ಅತ್ಯಾಧುನಿಕ ‘ಸಮಗ್ರ ಜಲ ಮತ್ತು ಒಳಚರಂಡಿ ನಿರ್ವಹಣಾ ಕೇಂದ್ರ’ವು (SCADA) ಉದ್ಘಾಟನೆಗೆ ಸಿದ್ಧವಾಗುತ್ತಿದ್ದು, […]

ಸಮಗ್ರ ಸುದ್ದಿ

ʼಬೆಂಗಳೂರು ಆತ್ಮʼ ಕಲಾತ್ಮಕ ಶಿಲ್ಪ ಅನಾವರಣಗೊಳಿಸಿದ ಪ್ರಿಯಾಂಕ್‌ ಖರ್ಗೆ | ಬೆಂಗಳೂರು ತನ್ನದೇ ಆದ ಅಸ್ಮಿತೆಯನ್ನು ಉಳಿಸಿಕೊಂಡ ವಿಶಿಷ್ಟ ನಗರ

ಬೆಂಗಳೂರು: ಬೆಂಗಳೂರು ಜಗತ್ತನ್ನು ತನ್ನೊಳಗೆ ವಿಲೀನಗೊಳಿಸಿಕೊಂಡಿದ್ದರೂ, ತನ್ನದೇ ಆದ ಅಸ್ಮಿತೆಯನ್ನು ಉಳಿಸಿಕೊಂಡಿರುವ ವಿಶಿಷ್ಟ ನಗರ, ವಿಜ್ಞಾನ, ಸಂಸ್ಕೃತಿ ಮತ್ತು ಕಲೆಗಳು ಬೆಸೆದುಕೊಳ್ಳುವ; ಮಹತ್ವಾಕಾಂಕ್ಷೆ ಹಾಗೂ ಸಂವೇದನೆಗಳು ಜತೆಗೂಡುವ ನಗರ ಇದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

ದಂಡ ಕಟ್ಟುವ ಬದಲು ಮಳೆನೀರು ಕೊಯ್ಲು ಅಳವಡಿಸಿಕೊಳ್ಳುವ ಅವಕಾಶ – ಇಚ್ಚಿಸುವ ಗ್ರಾಹಕರ ಮನೆಗಳಿಗೆ ಜಲಮಂಡಳಿಯಿಂದಲೇ ವ್ಯವಸ್ಥೆ: ಡಾ. ರಾಮ್ ಪ್ರಸಾತ್ ಮನೋಹರ್

ಬೆಂಗಳೂರು: ಮುಂಬರುವ ಮುಂಗಾರು ಮಳೆ ಕಡಿಮೆಯಾಗುವ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಹಾಗೂ ಮೇಲ್ಮೈ ನೀರಿನ ಮೇಲಿನ ಅವಲಂಬನೆ ತಗ್ಗಿಸಲು ಬೆಂಗಳೂರು ಜಲಮಂಡಳಿಯು ಮಹತ್ವದ ಹೆಜ್ಜೆಯಿಟ್ಟಿದೆ. ನಗರದಲ್ಲಿ ಮಳೆನೀರು ಕೊಯ್ಲು […]

ಸಮಗ್ರ ಸುದ್ದಿ

ಬೆಂಗಳೂರಿನ ಬಿಇಎಂಎಲ್‌ನಲ್ಲಿ ‘ಆದಿತ್ಯ’ ಸಂಕೀರ್ಣವನ್ನು ಉದ್ಘಾಟಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರು: ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಶನಿವಾರ ಬೆಂಗಳೂರಿನ ಬಿಇಎಂಎಲ್ ತಿಪ್ಪಸಂದ್ರ ಕ್ಯಾಂಪಸ್‌ಗೆ ಭೇಟಿ ನೀಡಿ, ಹೈ ಸ್ಪೀಡ್ ರೈಲು […]

ಸಮಗ್ರ ಸುದ್ದಿ

ರಾಜ್ಯದ 1,082 ನಗರಾಭಿವೃದ್ಧಿ ಯೋಜನೆಗಳ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆ – ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ:ಕೇಂದ್ರ ನಾಗರಾಭಿವೃದ್ಧಿ ಸಚಿವರಾದ ಮನೋಹರ್ ಲಾಲ್ ಖಟ್ಟರ್ ಅವರು ಅರ್ಬನ್ ಚಾಲೆಂಜ್ ಫಂಡ್ ಮೂಲಕ ನಗರಾಭಿವೃದ್ಧಿಗೆ 1 ಲಕ್ಷ ಕೋಟಿ ಹಣ ಮೀಸಲಿಟ್ಟಿದ್ದು, ನಮ್ಮ ರಾಜ್ಯದ ಎಲ್ಲಾ ನಗರಾಗಳಿಗೂ ಸೇರಿ ₹5 ಸಾವಿರ ಕೋಟಿ […]

ಸಮಗ್ರ ಸುದ್ದಿ

ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026|ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ಬೆಂಗಳೂರು: ಕೃಷಿ ಕಾಯಕಲ್ಪಕ್ಕೆ ಮುನ್ನಡಿ ಇಟ್ಟಿರುವ ರಾಜಸ್ಥಾನ ಸರ್ಕಾರ, ‘ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ (ಜಿ.ಆರ್‌.ಎ.ಎಂ)-2026’ ಮೂಲಕ ಕೃಷಿ ಅವಿಸ್ಕಾರ, ಕೃಷಿ ತಂತ್ರಜ್ಞಾನಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಡೆಸಿದ ರೋಡ್ ಶೋ ನಲ್ಲಿ ಜಾಗತಿಕ ಹೂಡಿಕೆದಾರರನ್ನು […]

You cannot copy content of this page