ಕಸದ ಸಮಸ್ಯೆ ಹೆಚ್ಚಿರುವ ಪ್ರದೇಶಗಳಿಗೆ ಸಂಜೆ ವೇಳೆಯಲ್ಲೂ ಆಟೋ ಟಿಪ್ಪರ್‌ಗಳನ್ನು ಕಳುಹಿಸಿ: ಮಹೇಶ್ವರ್ ರಾವ್
ಬೆಂಗಳೂರು:ಯಲಚೇನಹಳ್ಳಿ ಪ್ರದೇಶದಲ್ಲಿ ಕಸದ ಸಮಸ್ಯೆ ಹೆಚ್ಚಿರುವ ಸ್ಥಳಗಳನ್ನು ಗುರುತಿಸಿ, ಸಂಜೆ ವೇಳೆಯಲ್ಲೂ ಆಟೋ ಟಿಪ್ಪರ್‌ಗಳನ್ನು ಕಳುಹಿಸಿ ಕಸ ಸಂಗ್ರಹಣೆ ನಡೆಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ದಕ್ಷಿಣ ನಗರ […]
