ಕಠಿಣ ಸವಾಲು ಎದುರಿಸಿ ಪಕ್ಷ ಕಟ್ಟಿದ್ದೇವೆ; ಮುಂದೆಯೂ ಕಟ್ಟುತ್ತೇವೆ – ಹೆಚ್.ಡಿ. ದೇವೇಗೌಡ
ಬೆಂಗಳೂರು: ಅದೆಷ್ಟೋ ಕಠಿಣ ಸವಾಲುಗಳನ್ನು ಎದುರಿಸಿ ನಾವು ಜೆಡಿಎಸ್ ಪಕ್ಷವನ್ನು ಕಟ್ಟಿದ್ದೇವೆ. ಮುಂದೆಯೂ ಇಂತಹ ಸವಾಲುಗಳನ್ನು ಮೆಟ್ಟಿನಿಂತು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ. ಯಾರಿಗೂ ಯಾವ ರೀತಿಯ ಅನುಮಾನ ಬೇಕಿಲ್ಲ ಎಂದು ಮಾಜಿ ಪ್ರಧಾನಿಗಳು ಹಾಗೂ […]
