ಚಾಲನಾ ತರಬೇತಿ ಪಡೆದಿದ್ದ 20 ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಉಚಿತ ಎಲೆಕ್ಟ್ರಿಕ್ ಆಟೋ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು:ಮಹಿಳೆಯರು ಮತ್ತು ಮಂಗಳಮುಖಿರಿಗೆ ಸರ್ಕಾರದಿಂದಲೇ ಸಬ್ಸಿಡಿಯುಕ್ತ ಎಲೆಕ್ಟ್ರಿಕ್ ಆಟೋ ಪಡೆದುಕೊಳ್ಳಲು ಬೇಕಾದ ಸಹಾಯ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬಿ.ಪ್ಯಾಕ್ ಹಾಗೂ ಸಿಜಿಐ ಸಹಯೋಗದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ “ಆಟೋ […]
