ಇ-ಕೆವೈಸಿಗೆ ₹500 ಪಡೆದ ಆರೋಪ: ನ್ಯಾಯಬೆಲೆ ಅಂಗಡಿ ಪರವಾನಿಗೆ ರದ್ದು| ಸಾರ್ವಜನಿಕರಿಂದ ದೂರುಗಳು ಬಂದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ರಿಜ್ವಾನ್ ಅರ್ಷದ್ ಎಚ್ಚರಿಕೆ
ಬೆಂಗಳೂರು: ಪಡಿತರ ಚೀಟಿದಾರರೊಬ್ಬರಿಂದ ಇ-ಕೆವೈಸಿ ಮಾಡಿಸಲು ₹500 ಹಣ ಪಡೆದ ಆರೋಪ ಹಾಗೂ ನ್ಯಾಯಬೆಲೆ ಅಂಗಡಿಯ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಲಯದ ಚಂದ್ರಪ್ಪನಗರ ಆರ್ಸಿಎಚ್ಎಸ್ನ ನ್ಯಾಯಬೆಲೆ ಅಂಗಡಿ ಸಂಖ್ಯೆ BLS-272ರ ಪರವಾನಿಗೆಯನ್ನು […]
