ವಿಳಂಬ ನೀತಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ; ಮಧ್ಯವರ್ತಿಗಳನ್ನು ದೂರವಿಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಮಧ್ಯವರ್ತಿಗಳು ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಒಕ್ಕೂಟ ಸಂಘ ಬೆಂಗಳೂರು ಇವರ ವತಿಯಿಂದ […]
