ಗ್ರಾಮೀಣ ಕುಡಿಯುವ ನೀರು ತುರ್ತು ಕಾಮಗಾರಿಗಳಿಗೆ ಜಿಲ್ಲೆಗಳಿಗೆ ರೂ. 4500 ಲಕ್ಷ ಅನುದಾನ ಹಂಚಿಕೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕರ್ನಾಟಕ ಸರ್ಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ಸ್ವಚ್ಛತಾ ಇಲಾಖೆ ವತಿಯಿಂದ 2026–27ನೇ ಸಾಲಿನ ರಾಜ್ಯ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಜನರಿಗೆ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವ ಎದುರಾದಲ್ಲಿ ಟ್ಯಾಂಕರಗಳ ಮೂಲಕ […]
