ಆರೋಗ್ಯ ಇಲಾಖೆ ವರ್ಗಾವಣೆ ಮೇಲ್ಮನವಿ ಪರಿಶೀಲನೆಗೆ ಅಧಿಕಾರಿಗಳ ತಂಡ ನೇಮಕ: ಆಯುಕ್ತಾಲಯದಿಂದ ಆದೇಶ
ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತಾಲಯವು 2026ನೇ ಸಾಲಿನ ಇಲಾಖಾ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದ ಮೇಲ್ಮನವಿಗಳನ್ನು ಪರಿಶೀಲಿಸಲು ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡವನ್ನು ನೇಮಿಸಿ ಅಧಿಕೃತ […]
