ಸಮಗ್ರ ಸುದ್ದಿ

ಸರಳ ಕಾವೇರಿ ಯೋಜನೆ ವಿಸ್ತರಣೆ: ಇಎಂಐ (EMI) ಮೂಲಕ ನೀರಿನ ಸಂಪರ್ಕ ಪಡೆಯಲು ಸಾರ್ವಜನಿಕರಿಗೆ ಸುವರ್ಣಾವಕಾಶ – ರಾಮ್ ಪ್ರಸಾತ್ ಮನೋಹರ್

ಬೆಂಗಳೂರು : ಬೆಂಗಳೂರಿನ ಎಲ್ಲಾ ನಾಗರಿಕರಿಗೂ ಆರೋಗ್ಯಕರವಾದ ಶುದ್ಧ ಕಾವೇರಿ ನೀರನ್ನು ನೀಡುವ ಮೂಲಕ ಜನರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರ ಆಶಯದಂತೆ, ಆರ್ಥಿಕ ಹೊರೆಯಿಲ್ಲದೆ ಸುಲಭವಾಗಿ ನೀರಿನ […]

ಸಮಗ್ರ ಸುದ್ದಿ

ಇ-ಸ್ವತ್ತು,1,40,719 ಅರ್ಜಿಗಳ ವಿಲೇವಾರಿ, 11ಬಿ ಅಡಿ 82,640 ಸ್ವೀಕಾರ- ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಾದ್ಯಂತ ಇ-ಸ್ವತ್ತು 2.0 ತಂತ್ರಾಂಶದಡಿ ಸ್ವೀಕರಿಸುತ್ತಿರುವ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ತೀವ್ರಗೊಳಿಸಿದ್ದು, ಈ ವರೆವಿಗೂ ಒಟ್ಟು 1,40,719 ಅರ್ಜಿಗಳನ್ನು ಅನುಮೋದಿಸಿ, ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ […]

ಸಮಗ್ರ ಸುದ್ದಿ

ನಿಕೋಬಾರ್ ದ್ವೀಪದ ವೃಕ್ಷ ರಕ್ಷಣೆ: ರಾಹುಲ್ ಗಾಂಧೀ ಹೋರಾಟಕ್ಕೆ ಈಶ್ವರ ಖಂಡ್ರೆ ಬೆಂಬಲ

ಬೀದರ್: ಅಭಿವೃದ್ಧಿಯ ಹೆಸರಲ್ಲಿ ನಿಕೋಬಾರ್ ದ್ವೀಪದ ಲಕ್ಷಾಂತರ ವೃಕ್ಷಗಳಿಗೆ ಕೊಡಲಿ ಪೆಟ್ಟು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ದ್ವನಿ ಎತ್ತಿದ್ದು, ಈ ಹೋರಾಟಕ್ಕೆ ಅರಣ್ಯ, ಜೀವಿಶಾಸ್ತ್ರ […]

ಸಮಗ್ರ ಸುದ್ದಿ

2028 ರ ವೇಳೆಗೆ ‘ಕ್ವಾಂಟಮ್ ಸಿಟಿ’ ನಿರ್ಮಾಣದಲ್ಲಿ ಗಮನಾರ್ಹ ಪ್ರಗತಿ ಸಾಧಿಸುವ ಗುರಿ: ಸಚಿವ ಎನ್. ಎಸ್. ಬೋಸರಾಜು

ಬೆಂಗಳೂರು : ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನದ ಜಾಗತಿಕ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ಸ್ಥಾಪಿಸಲಾಗುತ್ತಿರುವ ‘ಕ್ವಾಂಟಮ್ ಸಿಟಿ’ (Quantum City) ನಿರ್ಮಾಣ ಕಾರ್ಯದಲ್ಲಿ 2028 ರ ಒಳಗಾಗಿ ಗಮನಾರ್ಹ ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ. ಈ […]

ಸಮಗ್ರ ಸುದ್ದಿ

ಚನ್ನಸಂದ್ರ ನಿಲ್ದಾಣದಲ್ಲಿ ಯಾರ್ಡ್ ಮರುವಿನ್ಯಾಸ ಕಾಮಗಾರಿ ಹಿನ್ನೆಲೆ; ರೈಲುಗಳು ಭಾಗಶಃ ರದ್ದತಿ

ಬೆಂಗಳೂರು: ಚನ್ನಸಂದ್ರ ನಿಲ್ದಾಣದಲ್ಲಿ ಯಾರ್ಡ್ ಮರುವಿನ್ಯಾಸ ಕಾಮಗಾರಿ ನಿಮಿತ್ತ ವಿವಿಧ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುವುದು ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ. ಏಪ್ರಿಲ್ 29 ರಿಂದ ಮೇ 02 ರವರೆಗೆ ಹೊರಡುವ ರೈಲು ಸಂಖ್ಯೆ 11301 […]

ಸಮಗ್ರ ಸುದ್ದಿ

ಭಾರತದ ಸ್ಟಾರ್ಟ್‌ಅಪ್ ಇಕೋ ಸಿಸ್ಟಂ-ಮೊದಲ ತ್ರೈಮಾಸಿಕ ಸಾಧನೆ: ನಾಯಕತ್ವದಲ್ಲಿ ಭಾರತದಲ್ಲಿಯೇ ಅಗ್ರಗಣ್ಯ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಭಾರತದ ಸ್ಟಾರ್ಟ್‌ಅಪ್ ಇಕೋ ಸಿಸ್ಟಂಗಳಲ್ಲಿ ಬೆಂಗಳೂರು 2026 ರ ಮೊದಲ ತ್ರೈಮಾಸಿಕದಲ್ಲಿ 89 ಒಪ್ಪಂದಗಳ ಮೂಲಕ $823 ಮಿಲಿಯನ್ ನಿಧಿಯೊಂದಿಗೆ ತನ್ನ ನಾಯಕತ್ವವನ್ನು ಮುಂದುವರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ […]

ಸಮಗ್ರ ಸುದ್ದಿ

ಕರ್ನಾಟಕ ಶಿಕ್ಷಕರ ಸಂಘ ಚುನಾವಣೆ – ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಮೇ 6ರಂದು ಮತದಾನ

ಬೆಂಗಳೂರು:ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಣ ಸಂಸ್ಥೆ ಹಾಗೂ ರಾಜ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ 2026–2031ನೇ ಅವಧಿಗೆ ಸಂಬಂಧಿಸಿದಂತೆ ಶಾಲಾ ಹಾಗೂ ತಾಲೂಕು ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಅಧಿಸೂಚನೆಯು 01.04.2026 […]

ಸಮಗ್ರ ಸುದ್ದಿ

ಕೆ.ಎಸ್.ಡಿ.ಎಲ್ ಅಭೂತಪೂರ್ವ ಸಾಧನೆ: ಇದೇ ಮೊದಲ ಬಾರಿ 2,016 ಕೋಟಿ ರೂ. ವಹಿವಾಟು | 507 ಕೋಟಿ ರೂ. ಲಾಭ ಕಂಡ ಸರಕಾರಿ ಉದ್ಯಮ

ಬೆಂಗಳೂರು: ನೂರ ಹತ್ತು ವರ್ಷಗಳ ಇತಿಹಾಸವಿರುವ, ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆ.ಎಸ್.ಡಿ.ಎಲ್) 2025-26ನೇ ಹಣಕಾಸು ವರ್ಷದಲ್ಲಿ ಇದೇ ಮೊದಲ ಬಾರಿಗೆ 2,016 ಕೋಟಿ ರೂ. ವಹಿವಾಟು ನಡೆಸಿದ್ದು, 507 […]

ಅಪರಾಧ

ಸಾರ್ವಜನಿಕರಿಗೆ ವಂಚನೆ – ಒಂದೇ ಕುಟುಂಬದ ನಾಲ್ವರ ವಿರುದ್ಧ ಜಾಮೀನು ರಹಿತ ವಾರಂಟ್

ಬೆಂಗಳೂರು:ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ತಲೆಮರೆಸಿಕೊಂಡಿರುವ ಒಂದೇ ಕುಟುಂಬದ ನಾಲ್ವರು ಆರೋಪಿಗಳ ಪತ್ತೆಗಾಗಿ ಬೆಂಗಳೂರು ನಗರದ ಜಯನಗರ ಪೊಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 182/2025, ಕಲಂ […]

ಸಮಗ್ರ ಸುದ್ದಿ

ಬೆಂಗಳೂರಿನ ಶ್ವಾಸತಾಣಗಳ ಸಂರಕ್ಷಣೆ, ಸಂವರ್ಧನೆಗೆ ಕ್ರಮ: ಈಶ್ವರ ಖಂಡ್ರೆ | ಹವಾಮಾನ ಬದಲಾವಣೆ ಪರಿಣಾಮ ತಗ್ಗಿಸಲು ಕ್ರಿಯಾ ಯೋಜನೆ

ಬೆಂಗಳೂರು: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಲು ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ (ಕೆಎಸ್ಎಪಿಸಿಸಿ) ರೂಪಿಸಲಾಗಿದ್ದು, ಇದರ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು […]

You cannot copy content of this page