ಬಿಡದಿ ಟೌನ್ ಶಿಪ್ ಸಿಎಂ ಪ್ರತಿಷ್ಠೆ ಬಿಟ್ಟು ಸರ್ಕಾರಿ ಜಮೀನಿನಲ್ಲಿ ಯೋಜನೆ ಮಾಡಲಿ:ಬಸವರಾಜ ಬೊಮ್ಮಾಯಿ
ಗದಗ: ಬಿಡದಿ ಟೌನ್ ಶಿಪ್ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಪ್ರತಿಷ್ಠೆ ಮಾಡಿಕೊಳ್ಳದೆ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ, ಸರ್ಕಾರಿ ಜಮೀನಿನಲ್ಲಿ ಸ್ಯಾಟಲೈಟ್ ಟೌನ್ಶಿಪ್ ಮಾಡಿ, ಎಲ್ಲಾ ವ್ಯವಸ್ಥೆಗಳನ್ನು ಮಾಡಿದರೆ ಆ ಒಳ್ಳೆಯ […]
