ಆಡಳಿತ, ಕೌಶಲ್ಯಾಭಿವೃದ್ಧಿ ಮತ್ತು ಡೀಪ್-ಟೆಕ್ ಪ್ರಗತಿಗಾಗಿ ಕರ್ನಾಟಕ ಮತ್ತು ಆಂಥ್ರೋಪಿಕ್ ಸಂಸ್ಥೆಗಳ ನಡುವೆ ಎಐ ಸಹಭಾಗಿತ್ವ
ಬೆಂಗಳೂರು:ಆಡಳಿತ, ಉನ್ನತ ಶಿಕ್ಷಣ, ಆರೋಗ್ಯ ರಕ್ಷಣೆ, ಸಂಶೋಧನೆ ಹಾಗೂ ರಾಜ್ಯದ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಬಳಕೆ ಹೆಚ್ಚಿಸಲು ಸುದೀರ್ಘ ಸಹಭಾಗಿತ್ವ ಸಾಧಿಸುವ ಕುರಿತು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು […]
